ಬಂಟ್ವಾಳ

ತಿಲಕ್ ರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

  ದ.ಕ. ಗ್ಯಾರೇಜು ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷ  ತಿಲಕ್ ರಾಜ್ ಅತ್ತಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಂಟ್ವಾಳದಲ್ಲಿರುವ ಗ್ಯಾರೇಜು ಮಾಲೀಕರ ಸಂಘದ ವತಿಯಿಂದ ಬಿ.ಸಿ.ರೋಡ್ ಗಾಣದಪಡ್ಪಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ…


ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ನಾಯಕರ ಭೇಟಿ

ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್‌ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ,…


11ರಂದು ಸಂತ್ರಸ್ತರ ಸಮಾಲೋಚನೆ

ಪಾಣೆಮಂಗಳೂರು ಬಂಗ್ಲೆಗುಡ್ಡೆ ನಾರಾಯಣ ಮಯ್ಯರ ಮುಳುಗಡೆ ಭೂಮಿಯಲ್ಲಿ ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಾಲೋಚನಾ ಸಭೆ 11ರಂದು ಸಂಜೆ 4ಕ್ಕೆ ನಡೆಯಲಿದೆ. ತುಂಬೆ ಡ್ಯಾಂ ಸಂತ್ರಸ್ತರ ರೈತರ ದೀರ್ಘಕಾಲೀನ ಸಮಸ್ಯೆ ಪರಿಹರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವ…


ಬೃಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ

  ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಶ್ರಯದಲ್ಲಿ ಪ್ರತೀ ಇಂಗ್ಲೀಷ್ ತಿಂಗಳ ಮೊದಲನೆಯ ಗುರುವಾರ ಅಸ್ತ ಶುಕ್ರವಾರ ರಾತ್ರಿ ನಡೆಯುವ ಜಲಾಲಿಯ್ಯ ಮಜ್ಲಿಸಿನ 5ನೇ ಬೃಹತ್ ಜಲಾಲಿಯ್ಯ ವಾರ್ಷಿಕ ಕಾರ್‍ಯಕ್ರಮ ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಪೊಸೋಟ್…


ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ

ದೆಹಲಿ ರಮಜಸ್ ಕಾಲೇಜಿನಲ್ಲಿ ವಿಚಾರಸಂಕಿರಣ ನಡೆಯುವುದನ್ನು ವಿರೋಧಿಸಿ ಎಬಿವಿಪಿ ನಡೆಸಿದ ಪ್ರತಿಭಟನೆ ಸಂದರ್‍ಭ ಅಧ್ಯಾಪಕರು, ವಿದ್ಯಾರ್‍ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕ್ಯಾಂಪಸ್…


ಬಂಟ್ವಾಳ ಬೈಪಾಸ್ ಬಳಿ ವ್ಯಕ್ತಿ ಸಾವು

ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಬಂಟ್ವಾಳ ಬೈಪಾಸ್ ಸನಿಹದ ಜಾಗೆಯೊಂದರಲ್ಲಿ ಸೋಮವಾರ ನಸುಕಿನ ಜಾವ ದೊರಕಿದೆ. ಕಟ್ಟಡವೊಂದರಲ್ಲಿ ಮಲಗಿದ್ದ ಈತ, ಮೂತ್ರಶಂಕೆಗೆಂದು ಕೆಳಕ್ಕೆ ಇಳಿಯುತ್ತಿದ್ದಾಗ, ಆಯತಪ್ಪಿ ಬಿದ್ದು, ಕುತ್ತಿಗೆ ತುಂಡಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. www.bantwalnews.com…


ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ: ಖಾದರ್

ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್  ಹೇಳಿದರು. ತುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಲಬೈಲು,…


ಇರಾ ಮನೆ ಮಂಜೂರಾತಿ , ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ

ಇರಾ ಗ್ರಾಮ ಪಂಚಾಯತ್‌ನ 2016-17 ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ 19 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್…


ತಾಲೂಕು ಪ್ರೇರಕಿಗೆ ಸನ್ಮಾನ

ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ ಅವರನ್ನು ಬಂಟ್ವಾಳ ತಾಲೂಕು ಮೇಲ್ವಿಚಾರಕರು, ಪ್ರೇರಕರ ವತಿಯಿಂದ ಎಸ್.ಡಿ.ಸಿ.ಸಿ…


ಕರಾಟೆ ಪಟು ವಿಕೇಶ್‌ಗೆ ಸನ್ಮಾನ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮತ್ತು ಕುಲಾಲ – ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆದ ಕುಲಾಲ ಕ್ರೀಡೋತ್ಸವ…