ಇನ್ನು ಪ್ರತಿ ವರ್ಷವೂ ತಾಲೂಕು ಮಟ್ಟದಲ್ಲಿ ಅದ್ದೂರಿ ಕರಾವಳಿ ಉತ್ಸವ
bantwalnews.com report ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಇನ್ನು ಮುಂದೆ…