ಬಂಟ್ವಾಳ

ಎಸ್‌ವಿಎಸ್ ದೇವಳ ಕಿ.ಪ್ರಾ. ಶಾಲೆಯ ವರ್ಧಂತ್ಯುತ್ಸವ

www.bantwalnews.com ವರದಿ ಬಂಟ್ವಾಳ  ಎಸ್‌ವಿಎಸ್ ದೇವಳ ಕಿ.ಪ್ರಾ. ಶಾಲೆಯ ವರ್ಧಂತ್ಯುತ್ಸವ ಕಾರ್ಯಕ್ರಮ ನಡೆಯಿತು. ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳನ್ನು ಊಟಕ್ಕಾಗಿ, ಆಟಕ್ಕಾಗಿ ನಿರ್ಬಂದಿಸುವ ಬದಲು  ಅವರಲ್ಲಿ ಸ್ಪರ್ಧೆಯನ್ನು ಸೃಷ್ಟಿಸಿ ಎಂದು ಅವರು ಹೇಳಿದರು.  ಶಾಲಾ…


ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ದಿನಾಚರಣೆ

www.bantwalnews.com ವರದಿ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ದಿನಾಚರಣೆ, ದಾನಿಗಳ ನೆರವಿನಿಂದ ನಿರ್ಮಿಸಲಾದ ನೂತನ ಕೊಠಡಿಗಳ ಉದ್ಘಾಟನೆ ಶನಿವಾರ ನಡೆಯಿತು. ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರ ಸಚಿವ ಬಿ.ರಮಾನಾಥ ರೈ, ವಿದ್ಯಾರ್ಥಿ…


ಕಪ್ಪು ಬಿಳಿ ಮಾಡಲು ಮಾರ್ಚ್ ಕೊನೇವರೆಗೆ ಅವಕಾಶ

ನಿಮ್ಮಲ್ಲಿ ತೆರಿಗೆ ಪಾವತಿಸದೇ ಬಾಕಿ ಇಟ್ಟ ಹಣ ಇದ್ದರೆ ಟೆನ್ಶನ್ ಬೇಡ. ಕಪ್ಪು ಬಿಳಿ ಮಾಡಿಕೊಳ್ಳಲು ಇದೆ ಮಾರ್ಚ್ 31, 2017ರವರೆಗೆ ಅವಕಾಶ! ಕೇಂದ್ರ ಸರ್ಕಾರ ಕಳೆದ ತಿಂಗಳು ಶೇ.50 ತೆರಿಗೆ ಕಟ್ಟಿ ಕಪ್ಪು ಬಿಳಿ ಮಾಡಿಕೊಳ್ಳಲು…


ಪಾಲಿಟೆಕ್ನಿಕ್ ಆವರಣಗೋಡೆ, ಅಗ್ರಾರ್ ಕೂಡು ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಗಿರಿಗುಡ್ಡೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆವರಣಗೋಡೆ ಮತ್ತು ಅಗ್ರಾರ್ ಕೂಡು ರಸ್ತೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಪುರಸಭಾಧ್ಯಕ್ಷ…


ಪೊಲೀಸ್, ಪತ್ರಕರ್ತರಿಗೆ ಐಎಂಎ ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪೊಲೀಸರು ಮತ್ತು ಪತ್ರಕರ್ತರು ಒಂದು ನಾಣ್ಯದ ಎರಡು ಮುಖಗಳಂತೆ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ಪ್ರೋತ್ಸಾಹ ನೀಡಿದಾಗ ಮಾತ್ರ ಮತ್ತಷ್ಟು ಜನಸ್ನೇಹಿಯಾಗಿ ಅವರು…


ಸೀಮೆ ಎಣ್ಣೆ ಅಕ್ರಮ ಸಾಗಾಟ ಆರೋಪ

ಬಂಟ್ವಾಳ: ಪಡಿತರದಾರರಿಗೆ ನ್ಯಾಯ ಬೆಲೆ ಅಂಗಡಿಯಲ್ಲಿ ಸೀಮೆ ಎಣ್ಣೆ ಸಿಗಬೇಕಾದರೆ ಬಹಳ ಕಷ್ಟಪಡಬೇಕು. ಆದರೆ ಕಾಳಸಂತೆಯಲ್ಲಿ ಸೀಮೆ ಎಣ್ಣೆ ಸುಲಭವಾಗಿ ಸಿಗುತ್ತದೆ. ಇಲ್ಲಿಂದ ಮಂಗಳೂರಿಗೆ ಅಕ್ರಮವಾಗಿ ಸೀಮೆ ಎಣ್ಣೆ ಸಾಗಾಟವಾಗುತ್ತಿದೆ ಎಂದು ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್…



ಕಂಚಿಕಾರಕೂಟ್ಲು ಸೇತುವೆ ಉದ್ಘಾಟನೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು  ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜಗದೀಶ ಕುಂದರ್,…


ಸಂಚಯಗಿರಿ ಸಹಮಿಲನದಲ್ಲಿ ದಾಮೋದರ್ ಅವರಿಗೆ ಸನ್ಮಾನ

ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ  ಅಧ್ಯಕ್ಷರಾದ  ಸುಧಾಕರ್ ಸಾಲ್ಯಾನ್ ವಹಿಸಿದ್ದರು.  ಅತಿಥಿಗಳಾಗಿ  ಪುರಸಭೆಯ ಉಪಾಧ್ಯಕ್ಷ ಮುಹ್ಮಮದ್ ನಂದರಬೆಟ್ಟು…


ಪಡಿತರ ವಿತರಣಾ ವ್ಯವಸ್ಥೆ ಪರಿಶೀಲನೆ, ಸರಿಪಡಿಸಲು ಸೂಚನೆ

ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಲಿ. ಪಡಿತರ ಸೊಸೈಟಿಯಲ್ಲಿ ಸಾಮಗ್ರಿಗಳು ಸರಿಯಾಗಿ ಸಿಗುತ್ತಿಲ್ಲ,…