ಬಂಟ್ವಾಳ

ಬಂಟ್ವಾಳದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಅಧ್ಯಕ್ಷತೆಯಲ್ಲಿ ನಡೆಯಿತು. ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾತನಾಡಿ, ಶುಭ ಹಾರೈಸಿದರು. ಈ ಸಂದರ್ಭ…