ಬಂಟ್ವಾಳ

ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ  ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ…




ಎಪಿಎಂಸಿ ಕೌಂಟಿಂಗ್: ಶುರುವಾಗಿದೆ ಕೌಂಟ್ ಡೌನ್

bantwalnews.com ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇಕಡಾ 44.85 ರಷ್ಟು ಮತದಾನವಾಗಿತ್ತು. ಇದೀಗ ಮತ ಎಣಿಕೆ ಕಾರ್ಯ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ವೇಳೆ…


ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. www.bantwalnews.com report ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್…


ಬಂಟ್ವಾಳಕ್ಕೆ ಎಆರ್ ಟಿಒ ಕಚೇರಿ ಮಂಜೂರು

ಕೊನೆಗೂ ಬಂಟ್ವಾಳಕ್ಕೆ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖಾ ಕಚೇರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದೆ. www.bantwalnews.com report ರಾಜ್ಯದ ಮೂರು ಕಡೆ ಕಚೇರಿ ತೆರೆಯಲು ಸರಕಾರ ಆದೇಶ ಹೊರಡಿಸಿದ್ದು ಅವುಗಳಲ್ಲಿ ಬಂಟ್ವಾಳವೂ ಒಂದು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ,…


ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…


ಬಿ.ಸಿ.ರೋಡಿನಲ್ಲಿ 14ರಂದು ಕಲಾಪರ್ವ 2017

bantwalnews.com report ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಂಗಣದಲ್ಲಿ ಶನಿವಾರ ಜನವರಿ 14ರಂದು ಕಲಾನಿಕೇತನ ನಾಟ್ಯಶಾಲೆ ವತಿಯಿಂದ ಕಲಾ ಪರ್ವ 2017 ನಡೆಯಲಿದೆ. ಸಂಜೆ 5 ಗಂಟೆಯಿಂದ ವಿದ್ಯಾರ್ಥಿಗಳಿಂದ ನೃತ್ಯಪ್ರಸ್ತುತಿ, ಬಳಿಕ ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯುವುದು….


ಎಸ್.ವಿ.ಎಸ್. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

bantwalnews.com ಸ್ವಾಮಿ ವಿವೇಕಾನಂದರು ನಮ್ಮೆಲರ ಆಧ್ಯಾತ್ಮಿಕ ಗುರು, ಆದರ್ಶ ಪುರುಷ ಎಂದು ಹೇಳುವ ಪ್ರತಿಯೊಬ್ಬರೂ ಬಡವರ ಏಳ್ಗೆ, ಸ್ವಚ್ಛತೆ, ಹಾಗೂ ಆರೋಗ್ಯಪೂರ್ಣ ಭಾರತದ ಕುರಿತು ಯೋಚಿಸಬೇಕು, ಕಾರ್ಯೋನ್ಮುಖರಾಗಬೇಕು ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಶ್ರೀ…


15ರಂದು ಗಾಯತ್ರೀ ಪುರಶ್ಚರಣ ಹವನ

bantwalnews.com report ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಪರಿಷತ್ತು ವತಿಯಿಂದ ಗಾಯತ್ರೀ ಪುರಶ್ಚರಣ ಹವನ ಲೋಕಕಲ್ಯಾಣಾರ್ಥವಾಗಿ ಜನವರಿ 15ರಂದು ನಡೆಯಲಿದೆ. ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ರಮೇಶ…