ಮಂಜಲ್ಪಾದೆಯಲ್ಲಿ ತುಳುನಾಡು ಕೃಷಿ ಕ್ರಾಂತಿ
www.bantwalnews.com ವರದಿ ಬಂಟ್ವಾಳ ತಾಲೂಕು ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆಯ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ರವಿಮಂಜಲ್ಪಾದೆ, ಕುಶೇಷ ಅನ್ನಪ್ಪಾಡಿ, ಪುರಂದರ ಮಂಜಲ್ಪಾದೆ, ಯಶೋಧರ ಕೊಟ್ಟಾರಿ ಆಲಾಡಿ ಅವರ 6 ಎಕ್ರೆ ಹಡೀಲು ಗದ್ದೆಯಲ್ಲಿಂದು ಕೃಷಿ ಕ್ರಾಂತಿ….