ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಲ್ಲಡ್ಕ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ, ವೀರಕಂಭ ಬೋಳಂತೂರು ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಭ ಮತ್ತು ಜನಜಾಗೃತಿ ವೇದಿಕೆ, ಕಲ್ಲಡ್ಕ ವಲಯ ಇದರ ಸಂಯುಕ್ತ ಆಶ್ರಯದಲ್ಲಿ…
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಲ್ಲಡ್ಕ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ, ವೀರಕಂಭ ಬೋಳಂತೂರು ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಭ ಮತ್ತು ಜನಜಾಗೃತಿ ವೇದಿಕೆ, ಕಲ್ಲಡ್ಕ ವಲಯ ಇದರ ಸಂಯುಕ್ತ ಆಶ್ರಯದಲ್ಲಿ…
ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಮನಾರುಲ್ ಇಸ್ಲಾಮಿಯ ಹಿ. ಪ್ರಾ. ಶಾಲೆ ಹಾಗೂ ಅಂಗನವಾಡಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ…
ಸಾಲುಗಟ್ಟಿ ನಿಂತ ವಾಹನಗಳು ಜನಪ್ರತಿನಿಧಿಗಳ ವರ್ತನೆ ವಿರುದ್ಧ ಆಕ್ರೋಶ ಟ್ರಾಫಿಕ್ ಎಸ್ ಐ, ಹೆದ್ದಾರಿ ಇಲಾಖೆ ವಿರುದ್ಧ ಘೋಷಣೆ ಅಂಗಡಿ ಮುಂಗಟ್ಟು ಬಂದ್ www.bantwalnews.com report
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ಹೇಳಿದರು. ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ…
ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಿರುವುದು ಅಕ್ಷಮ್ಯ ಎಂದು ಶನಿವಾರ…
ಪೈಪ್ ಲೈನ್ ಅಳವಡಿಕೆ ಕಾಮಗಾರಿ ಹಿನ್ನೆಲೆ
ಬೆಳಗ್ಗೆ 9 ಗಂಟೆಗೆ ಮಂಗಳೂರು ಕರಾವಳಿ ಮೈದಾನದಲ್ಲಿ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಹಾಕಿ ಕ್ರೀಡೋತ್ಸವ ಉದ್ಘಾಟನೆ. 10ಕ್ಕೆ ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಧ್ಯಾಹ್ನ 2.30ರಿಂದ ಸಂಜೆ 5.30ವರೆಗೆ ಬಂಟ್ವಾಳ ತಾಲೂಕಿನ…
ಹೆತ್ತವರು ತಮ್ಮ ಮಕ್ಕಳೊಡನೆ ಸಮಯ ಕಳೆಯಲು ಸಿದ್ಧರಿರಬೇಕು. ಅವರನ್ನು ಪ್ರೀತಿ ವಾತ್ಸಲ್ಯಗಳಿಂದ ಪೋಷಿಸಿ, ಆದರೆ ನಿಮ್ಮ ಅತಿಯಾದ ಪ್ರೀತಿಯೇ ಅವರಿಗೆ ಮುಳುವಾಗಬಾರದು ಎಂದು ಕಣಚ್ಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಸಿ.ಹೆಚ್.ರಾಮಚಂದ್ರ ಭಟ್ ಹೇಳಿದರು. ಬಂಟ್ವಾಳ ವಿದ್ಯಾಗಿರಿಯ ಬಂಟ್ವಾಳ…
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯ ಪಟ್ಟರು. ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ…
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಶಾಸಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ…