ನರಿಕೊಂಬು ಯುವಕ ಮಂಡಲ ಅಧ್ಯಕ್ಷರಾಗಿ ಪ್ರವೀಣ್ ಪಳ್ಳತ್ತಿಲ
ತಾಲೂಕಿನ ನರಿಕೊಂಬು ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಪ್ರವೀಣ್ ಪಳ್ಳತಿಲ್ಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಮೊಗರ್ನಾಡು, ಕಾರ್ಯದರ್ಶಿಯಾಗಿ ದೀಕ್ಷಿತ್ ಮೊಗರ್ನಾಡು ಆಯ್ಕೆಗೊಂಡರು.
ತಾಲೂಕಿನ ನರಿಕೊಂಬು ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಪ್ರವೀಣ್ ಪಳ್ಳತಿಲ್ಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಮೊಗರ್ನಾಡು, ಕಾರ್ಯದರ್ಶಿಯಾಗಿ ದೀಕ್ಷಿತ್ ಮೊಗರ್ನಾಡು ಆಯ್ಕೆಗೊಂಡರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಸದಸ್ಯರಾಗಿ ಹಿರಿಯ ಕಾಂಗ್ರೇಸ್ ಕಾರ್ಯಕರ್ತ ವೆಂಕಪ್ಪ ಪೂಜಾರಿಯವರನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಯವರ ಶಿಫಾರಸ್ಸಿನಂತೆ, ಅಖಿಲಭಾರತ ಕಾಂಗ್ರೇಸ್ ಸೇವಾದಳದ ಮುಖ್ಯ ಸಂಘಟಕರಾದ ಮಹೇಂದ್ರ ಜೋಷಿಯವರ ಸೂಚನೆ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಎಲ್ಲಾ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ. ರೆನಿಟಾ…
ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 16ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ…
ಬಂಟ್ವಾಳ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಗುರುತಿಸಲಾದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ನಿಭಾಯಿಸಲು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜತೆಯಾಗಿ ಸಾಗುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನ ತಾಲೂಕು…
ಎಂಡೋಸಲ್ಫಾನ್ ಪುನರ್‌ವಸತಿ ಕಾರ್ಯಕ್ರಮದಡಿಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯದ ಬೆಳ್ಳಾರೆ ಮತ್ತು ವಿಟ್ಲ-ಮೂಡಬಿದ್ರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸಲಿರುವ ನಾಲ್ಕು ಸಂಚಾರಿ ಆರೋಗ್ಯ ಘಟಕ ಸೇವೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ…
ಬಿ.ಸಿ.ರೋಡಿನ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞ ಅವರ ಸಾಹಿತ್ಯ – ಮುಖಾಮುಖಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ನೀತಿ, ಉತ್ತರ ಪ್ರದೇಶ ಚುನಾವಣೆ ವಿಚಾರಗಳು ಚರ್ಚೆಗೆ ಗ್ರಾಸವಾಯಿತು. ಆರಂಭದಲ್ಲಿ ಬೊಳುವಾರು ಅವರ ಸ್ವಾತಂತ್ರ್ಯದ…
ಶ್ರೀ ಸಾಯಿ ಮೊಂಟಸರಿ, ಪತ್ತುಮುಡಿ, ಕೊಡಿಯಾಲ ಬೈಲ್ ಇದರ ಏಳನೇ ವಾರ್ಷಿಕೋತ್ಸವವನ್ನು ಇಸ್ಕಾನ್ ಪ್ರಭೂಜಿ ದೇವಕಿ ತನಯದಾಸ್ ಮತ್ತು ನಿರ್ಮಲ ಉದ್ಘಾಟಿಸಿದರು. ಕೃಷ್ಣಮೂರ್ತಿ, ರೂಪಾ ಕೃಷ್ಣಮೂರ್ತಿ, ವಸಂತ್ ಎಂ. ಬೆಳ್ಳೂರು, ದಾಕ್ಷಾಯಿಣಿ ವಸಂತ್, ರತ್ನಾ ಕೈಲಾಸ್ ಮತ್ತು…
ದೇವರು ನೀಡಿದ ಸಂಪತ್ತಿನ ಅಲ್ಪಭಾಗವನ್ನಾದರೂ ದಾನ ಮಾಡುವುದರ ಮೂಲಕ ಉಳ್ಳವರೂ ಇಲ್ಲದವರೂ ಸಹಕಾರ ನೀಡಬೇಕು ಎಂದು ಕೇರಳ ಕಣ್ಣೂರಿನ ಪ್ರಸಿದ್ಧ ವಾಗ್ಮಿ ನಿಝಾಮುದ್ದೀನ್ ಬಾಖವಿ ಹೇಳಿದರು. ಮಾರಿಪಳ್ಳ ಸುಜೀರು ಮಲ್ಲಿ ಹೈದ್ರೋಸಿಯಾ ಜುಮಾ ಮಸೀದಿಯ ಆಶ್ರಯದಲ್ಲಿ ದಫನ…
ಮಜ್‌ಲಿಸ್ ತ್ತರೀಖತಿ ಶಾದಿಲಿಯ್ಯತ್ತಿಲ್ ಖಾದಿರಿಯ್ಯ ಇದರ ಅಧೀನದಲ್ಲಿ ಪ್ರತೀ ತಿಂಗಳಿಗೊಮ್ಮೆ ಬಾಂಬಿಲ ದರ್ಗಾದಲ್ಲಿ ನಡೆಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಹಾಗೂ ಮಜ್ಲಿಸುನ್ನೂರಿನ ವಾರ್ಷಿಕ ಸಮ್ಮೇಳನವು ಮಾರ್ಚ್ ೧೨ರಂದು ಶಂಸುಲ್ ಉಲಮಾ ವೇದಿಕೆ ಬಾಂಬಿಲದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ…