ಬಂಟ್ವಾಳ

15 ದಿನದೊಳಗೆ ಬಸ್ ಬೇ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ…


ಸಾಲೆತ್ತೂರನಲ್ಲಿ ಡಿ..3ರಂದು ಜನಸಂಪರ್ಕ ಸಭೆ

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ  ಡಿ. 3ರಂದು ಪೂರ್ವಾಹ್ನ 11 ಗಂಟೆಗೆ  ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ. ಜಿಲ್ಲಾ…


ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ: ವಿವಿಧ ಯೋಜನೆಗಳಡಿ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಪುರಸಭೆಯಲ್ಲಿ ನಡೆಯಿತು. ರಾಜೀವ ವಸತಿ ಯೋಜನೆಯಡಿ 62 ಫಲಾನುಭವಿಗಳಿಗೆ ಆದೇಶಪತ್ರ, ಅಂಬೇಡ್ಕರ್ ವಸತಿ ಯೋಜನೆಯ 52 ಮಂದಿಗೆ ಆದೇಶಪತ್ರ, ಶೇ.3ರ ಯೋಜನೆ ವಿಕಲಚೇತನ 75ಕ್ಕಿಂತ…


26ರಿಂದ 29ವರೆಗೆ ಕಾನೂನು ಸಾಕ್ಷರತಾ ರಥ ಸಂಚಾರ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥ, ಸಂಚಾರಿ ನ್ಯಾಯಾಲಯ ಮತ್ತು ಲೋಕ ಅದಾಲತ್ ನವೆಂಬರ್ 26ರಿಂದ 29ವರೆಗೆ ನಡೆಯಲಿದೆ. 26ರಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಕಾನೂನು ಸಾಕ್ಷರತಾ ಸಂಚಾರಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು….


26ರಂದು ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ ನಡೆಯಲಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು…


27ರಂದು ಪಾಣೆಮಂಗಳೂರಿನಲ್ಲಿ ಲಯನ್ಸ್ ಕ್ರೀಡೋತ್ಸವ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 86 ಕ್ಲಬ್ ಗಳಿರುವ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡೋತ್ಸವ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ…


ಕನ್ನಡ ಮಾಧ್ಯಮವೇ ನಮಗಿಷ್ಟ ಎಂದ ಶಾಲಾ ಮಕ್ಕಳು

ಬಂಟ್ವಾಳ: ಮಕ್ಕಳೇ ನಿಮಗೆ ಒಂದನೇ ತರಗತಿಯಿಂದಲೇ ಕನ್ನಡದ ಜೊತೆ ಇಂಗ್ಲೀಷ್ ಭಾಷೆ ಕಲಿಸುವ ಯೋಜನೆ ರೂಪಿಸಲಾಗಿದೆ. ಏನಂತೀರಿ? ಹೀಗೆಂದು ಮಕ್ಕಳನ್ನು ಗ್ರಾಪಂ ಉಪಾಧ್ಯಕ್ಷ ಪ್ರಶ್ನಿಸಿದ್ದೇ ತಡ, ಮಕ್ಕಳು ಒಕ್ಕೊರಳಿನಿಂದ ನಮಗೆ ಕನ್ನಡ ಮಾಧ್ಯಮವೇ ಇಷ್ಟ. ಕನ್ನಡವನ್ನೇ ಕಲಿಸಿ…


ಬೆಳಗಾವಿಯಲ್ಲಿ ಗ್ರಾಮಸಹಾಯಕರ ಅನಿರ್ದಿಷ್ಟಾವಧಿ ಮುಷ್ಕರ

ಬಂಟ್ವಾಳ:  ಡಿ ‘ಗ್ರೂಪ್ ನೌಕರರ ನಾಲ್ಕು ದಶಕಗಳ ಬೇಡಿಕೆ ಕುರಿತು ಸರಕಾರದ ಗಮನವನ್ನು ಸೆಳೆಯಲು ಬೆಳಗಾವಿ ಸುವರ್ಣ ಸೌಧದ ಎದುರು ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಅನಿರ್ದಿಷ್ಟವಾದಿ ಮುಷ್ಕರ ಆರಂಭಗೊಂಡಿದೆ. ತಾಲೂಕು ಜಿಲ್ಲೆ ಹಾಗೂ ರಾಜ್ಯದ…


27ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

ಬಂಟ್ವಾಳ: ಬಂಟ್ವಾಳ ಬಂಟರ ಭವನದಲ್ಲಿ 27ರಂದು ಆಳ್ವಾಸ್ ನುಡಿಸಿರಿ ವಿರಾಸತ್ ಬಂಟ್ವಾಳ ಘಟಕವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಸಂಜೆ 5.45ಕ್ಕೆ ಸಭಾ ಕಾರ್ಯಕ್ರಮ ನಡೆಯುವುದು. 45 ನಿಮಿಷಗಳ ಸಭಾ ಕಾರ್ಯಕ್ರಮವಿದ್ದು, ಬಳಿಕ ಆಳ್ವಾಸ್ ನ 350…


ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ಆಲ್‌ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್ ಸಂಸ್ಥೆ ಆಶ್ರಯದಲ್ಲಿ  2016-17ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ 93 ಶಿಕ್ಷಣ ಸಂಸ್ಥೆಗಳ ಅರ್ಹ 1606 ವಿದ್ಯಾರ್ಥಿಗಳಿಗೆ ಒಟ್ಟು 50,40,000 ರೂ.  ಮೊತ್ತದ ವಿದ್ಯಾರ್ಥಿವೇತನವನ್ನು ವಿತರಣೆ ನಡೆಯಿತು….