ತ್ಯಾಜ್ಯ ಸಂಸ್ಕರಣಾ ಘಟಕ ಆರಂಭಕ್ಕೆ ಮುಹೂರ್ತ ಎಂದು?
ಬಂಟ್ವಾಳ: ಸಜಿಪನಡು ಗ್ರಾಮ ಕಂಚಿನಡ್ಕಪದವು ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಮತ್ತೆ ಪ್ರತಿಧ್ವನಿಸಿ ಬಿಸಿಬಿಸಿ ಚರ್ಚೆಗೆ ಕಾರಣವಾಯಿತು. ಮಂಗಳವಾರ 2016-17ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಘನತ್ಯಾಜ್ಯ ನಿರ್ವಹಣೆ, ಬೀದಿ ಗುಡಿಸುವುದು,…