ಸಚಿವ ರಮಾನಾಥ ರೈ ಭಾನುವಾರದ ಪ್ರವಾಸ
ಸಚಿವ ಬಿ.ರಮಾನಾಥ ರೈ ಅವರ ಭಾನುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಮಧ್ಯಾಹ್ನ 2.30ಕ್ಕೆ ಅಡ್ಕಾರು ಅರಣ್ಯ ವಸತಿಗೃಹ ಬಳಿ ನಿರ್ಮಿಸಲಾದ ಅರಣ್ಯ ತರಬೇತಿ ಭವನ ಶಿಲಾನ್ಯಾಸ 3ಕ್ಕೆ ಸುಳ್ಯ ಶಿವಕೃಪಾ…
ಸಚಿವ ಬಿ.ರಮಾನಾಥ ರೈ ಅವರ ಭಾನುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಮಧ್ಯಾಹ್ನ 2.30ಕ್ಕೆ ಅಡ್ಕಾರು ಅರಣ್ಯ ವಸತಿಗೃಹ ಬಳಿ ನಿರ್ಮಿಸಲಾದ ಅರಣ್ಯ ತರಬೇತಿ ಭವನ ಶಿಲಾನ್ಯಾಸ 3ಕ್ಕೆ ಸುಳ್ಯ ಶಿವಕೃಪಾ…
ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಮರಳನ್ನು ಬಂಟ್ವಾಳ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆಸೀಫ್ ಮತ್ತು ಅನ್ಸಾರ್ ಆರೋಪಿಗಳು. ಗುರುವಾರ ಸಂಜೆ…
ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸ್ಥಳಾಂತರ ಪ್ರಕ್ರಿಯೆಗಳನ್ನು ಸೂಕ್ತವಾಗಿ ನಡೆಸಿ, ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಿದರೆ ನಮ್ಮದೇನೂ ಆಕ್ಷೇಪವಿಲ್ಲ. www.bantwalnews.com report ಹೀಗೆಂದು ಸಜೀಪನಡು ಗ್ರಾಮಸ್ಥರು ಗುರುವಾರ ಪಂಚಾಯಿತಿ ಕಚೇರಿಯಲ್ಲಿ ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್…
ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಭವನದಲ್ಲಿ…
ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್‌ನ ಶಾಲಾ ವಾಹನ ಉದ್ಘಾಟನೆಯನ್ನು ಫಾ. ಆಂಟನಿ ಪಾಯಸ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಾರ್ಯದರ್ಶಿ ವಿನ್ಸೆಂಟ್ ಕಾರ್ಲೋ, ಚರ್ಚ್ ಪಾಲನಾ ಸಮಿತಿ…
ಬೆಂಗಳೂರು ಬಸವೇಶ್ವರ ನಗರದಲ್ಲಿ ಇತ್ತೀಚೆಗೆ ನಡೆದ ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು ೫ ಚಿನ್ನದ ಪದಕಗಳನ್ನು, ಹತ್ತು ಬೆಳ್ಳಿಪದಕಗಳನ್ನು ಹಾಗೂ ಹತ್ತು ಕಂಚಿನ ಪದಕಗಳನ್ನು ಜಯಿಸಿದ್ದಾರೆ….
ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವ ಸಂದರ್ಭ ಹಾಗೂ ದೇಶದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಮಾನ ಶಿಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ…
ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಧೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆಯು ಗುರುವಾರ ವೈಭವಪೂರ್ಣವಾಗಿ ಬಿ.ಸಿ.ರೋಡಿನಲ್ಲಿ ಸಾಗಿತು. ಬಿ.ಸಿ.ರೋಡ್ ಬ್ರಹ್ಮಶ್ರೀ…
ತಾಲೂಕಿನ ಸಜೀಪಮೂಡ ಗ್ರಾಮದ ಸತ್ಯಶ್ರೀ ಸ್ವಸಹಾಯ ಸಂಘ ಸದಸ್ಯೆ ಸೀತಾ ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಸಂಪೂರ್‍ಣ ಸುರಕ್ಷಾ ಸಹಾಯಧನ 50 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು. ಸಜೀಪಮೂಡ ಒಕ್ಕೂಟ ನಿಕಟಪೂರ್‍ವ ಅಧ್ಯಕ್ಷೆ ನೇತ್ರಾ ಶೆಟ್ಟಿ ವಿತರಿಸಿದರು. ಈ…
ಆಹಾರ ಸಚಿವ ಯು.ಟಿ.ಖಾದರ್ ಅವರ ರಾಜೀನಾಮೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ರಾಜ್ಯಪಾಲರ ಮೂಲಕ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು. ಈ ಸಂದರ್ಭ ಬಂಟ್ವಾಳ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ…