ಎಸ್.ವಿ.ಎಸ್. ಕಾಲೇಜಿನಲ್ಲಿ ನಗದು ರಹಿತ ವಹಿವಾಟು ತರಬೇತಿ
bantwalnews.com report ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಗದು ರಹಿತ ವಹಿವಾಟು ವಿಷಯದ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ಸ್ಟೇಟ್ ಬ್ಯಾಂಕ್‌ನ ಬಂಟ್ವಾಳ ಘಟಕದ ಮುಖ್ಯ…