ಮೇಲ್ಕಾರ್ ನಲ್ಲಿ ಅಪಘಾತ, ಪೊಲೀಸ್ ಸಿಬ್ಬಂದಿ ಸಾವು
ಮೇಲ್ಕಾರ್ ನಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರುಕ್ಮಯ (48) ಪೆಟ್ರೋಲ್ ಸಾಗಾಟದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. www.bantwalnews.com report
ಮೇಲ್ಕಾರ್ ನಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರುಕ್ಮಯ (48) ಪೆಟ್ರೋಲ್ ಸಾಗಾಟದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. www.bantwalnews.com report
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಬಂಟ್ವಾಳ ತಾಲೂಕು ಸಮಿತಿ ಆಶ್ರಯ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ 15 ಸಾವಿರಕ್ಕಿಂತಲೂ ಅಧಿಕ ರೈತರು ಭಾಗಿ ನಿರೀಕ್ಷೆ ಪ್ರತಿ ದಿನವೂ ವೈವಿಧ್ಯಮಯ ಕಾರ್ಯಕ್ರಮ, ವಸ್ತು ಪ್ರದರ್ಶನ 11ರಂದು ಆಕರ್ಷಕ…
www.bantwalnews.com report ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮಿಗಳಾಗಿದ್ದ ಇಬ್ಬರ ನಡುವೆ…
ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಕೊಳವೆ ಬಾವಿ ಕೊರೆಯುವುದನ್ನು…
ಬಿರುವೆರ್ ಕುಡ್ಲ(ರಿ) ಇದರ ಬಂಟ್ವಾಳ ಘಟಕದ ವತಿಯಿಂದ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು. ಕುಟುಂಬದ ಆಧಾರ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ದುಡಿಯುಲು ಆಗದೆ ಮನೆಯಲ್ಲೇ ಇದ್ದಾರೆ. ಈಗ…
ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಹರೇಕಳದಲ್ಲಿ ಸಾರ್ವಜನಿಕವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಿರಾಜುದ್ದೀನ್ ಸಖಾಫಿ ದುವಾ ನೆರವೇರಿಸಿದರು. ಅಧ್ಯಕ್ಷತೆಯನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಅಡ್ಮಿನ್ ಆದ ಮುಸ್ತಫಾ ಅಡ್ಡೂರು ದೆಮ್ಮಲೆ ವಹಿಸಿದ್ದರು. ಬ್ಲಡ್ ಹೆಲ್ಪ್…
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಲ್ಲಡ್ಕ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ, ವೀರಕಂಭ ಬೋಳಂತೂರು ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಭ ಮತ್ತು ಜನಜಾಗೃತಿ ವೇದಿಕೆ, ಕಲ್ಲಡ್ಕ ವಲಯ ಇದರ ಸಂಯುಕ್ತ ಆಶ್ರಯದಲ್ಲಿ…
ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಮನಾರುಲ್ ಇಸ್ಲಾಮಿಯ ಹಿ. ಪ್ರಾ. ಶಾಲೆ ಹಾಗೂ ಅಂಗನವಾಡಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ…
ಸಾಲುಗಟ್ಟಿ ನಿಂತ ವಾಹನಗಳು ಜನಪ್ರತಿನಿಧಿಗಳ ವರ್ತನೆ ವಿರುದ್ಧ ಆಕ್ರೋಶ ಟ್ರಾಫಿಕ್ ಎಸ್ ಐ, ಹೆದ್ದಾರಿ ಇಲಾಖೆ ವಿರುದ್ಧ ಘೋಷಣೆ ಅಂಗಡಿ ಮುಂಗಟ್ಟು ಬಂದ್ www.bantwalnews.com report
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ಹೇಳಿದರು. ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ…