ಬ್ಯಾನರ್ ಅನಧಿಕೃತ, ಬಿಜೆಪಿ ಕಿಡಿ
ಪುರಸಭೆಯ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಗಳಂತೆ ವರ್ತಿಸುತ್ತಿದ್ದು, ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಅಪರಾಹ್ನ ಪುರಸಭಾ ಕಛೇರಿಗೆ ದಿಡೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. www.bantwalnews.com report…