ಪೆರಿಯೋಡಿ ಬಳಿ ಕೃಷಿ ಗೋಡೌನ್ ಗೆ ಬೆಂಕಿ
bantwalnews.com report ಬ್ರಹ್ಮರಕೂಟ್ಲು ಬಳಿ ಇರುವ ಪೆರಿಯೋಡಿ ಎಂಬಲ್ಲಿ ಕೃಷಿ ಗೋಡೌನ್ ಗೆ ಬೆಂಕಿ ವ್ಯಾಪಿಸಿ ಕೃಷಿಗೆ ಸಂಬಂಧಿಸಿದ ಹಲವು ಸೊತ್ತುಗಳು ಸುಟ್ಟು ಭಸ್ಮವಾಗಿದೆ.
bantwalnews.com report ಬ್ರಹ್ಮರಕೂಟ್ಲು ಬಳಿ ಇರುವ ಪೆರಿಯೋಡಿ ಎಂಬಲ್ಲಿ ಕೃಷಿ ಗೋಡೌನ್ ಗೆ ಬೆಂಕಿ ವ್ಯಾಪಿಸಿ ಕೃಷಿಗೆ ಸಂಬಂಧಿಸಿದ ಹಲವು ಸೊತ್ತುಗಳು ಸುಟ್ಟು ಭಸ್ಮವಾಗಿದೆ.
www.bantwalnews.com ವರದಿ ಲೊರೆಟ್ಟೊಪದವಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ರೇಮಂಡ್ ಫೆರ್ನಾಂಡೀಸ್ (59) ಎಂಬವರಿಗೆ ಡಿಕ್ಕಿ ಹೊಡೆದು, ಅವರ ಸಾವಿಗೆ ಕಾರಣನಾಗಿ ಪರಾರಿಯಾದ ಮಾರುತಿ ಓಮ್ನಿ ಕಾರು ಮತ್ತು ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಸೋಮವಾರ…
bantwalnews.com report ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಶಾಲೆಗಳು ಹೆಚ್ಚಿನ ಪ್ರಗತಿ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ…
ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಲುವಾಗಿ ಶ್ರೀ ರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯ ಕಲ್ಲಡ್ಕ ಇಲ್ಲಿನ ವಿಧ್ಯಾರ್ಥಿಗಳಿಂದ ಇರಾ ಗ್ರಾಮದ ಹಲವು ಕಡೆ ಸ್ವಚ್ಚತಾ ಶ್ರಮದಾನ ನಡೆಯಿತು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್…
www.bantwalnews.com ವರದಿ ಬಂಟ್ವಾಳದಲ್ಲಿ ಕಾರ್ಯನಿರತರಾಗಿರುವ ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ ಕನ್ನಡಪ್ರಭ ಬಂಟ್ವಾಳ ವರದಿಗಾರ ಮೌನೇಶ್ ವಿಶ್ವಕರ್ಮ ಅವರ ಕಲ್ಲವ್ವನ ಕನಸು ನಾಟಕ ನಿರ್ದೇಶನಕ್ಕಾಗಿ ಜಿಲ್ಲಾ ಮಟ್ಟದ ಪ್ರಶಸ್ತಿ, ಜಿಲ್ಲಾ ಮಟ್ಟದ ರಂಗಧ್ವನಿ ಮಕ್ಕಳ ಶಿಬಿರಕ್ಕೆ ನಿರ್ದೇಶನಕ್ಕೆ…
www.bantwalnews.com report ಬಂಟ್ವಾಳ: ಇತ್ತಿಚೆಗೆ ಮಾಣಿ ಪೆರಾಜೆಯಲ್ಲಿ ಯಂಗ್ ಬಾಯ್ಸ್ ಮತ್ತು ಪಿಂಕ್ ಪ್ಯಾಂಥರ್ಸ್ ಪೆರಾಜೆ ಇದರ ವತಿಯಿಂದ 55ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಜರುಗಿತು.ತಾ.ಪಂ.ಸದಸ್ಯೆ ಶ್ರೀಮತಿ ಮಂಜುಳಾ ಮಂಜೊಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಮಾಜಿ ಕಬಡ್ಡಿ…
ಬಂಟ್ವಾಳನ್ಯೂಸ್ ವರದಿ ಅಖಿಲಭಾರತ ವಿದ್ಯಾರ್ಥಿ ಪರಿಷತ್ತಿನ ಬಂಟ್ವಾಳ ಘಟಕ ವತಿಯಿಂದ ಸ್ತ್ರೀಶಕ್ತಿ ದಿವಸ ಅಂಗವಾಗಿ ಉಪನ್ಯಾಸ – ‘ಮಹಿಳೆ ಮತ್ತು ಕಾನೂನು’ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ವಕೀಲೆ ಆಶಾ ಪ್ರಸಾದ್ ರೈ, ಕಾನೂನಾತ್ಮಕ ಹೋರಾಟದಿಂದಷ್ಟೇ ಮಹಿಳೆಗೆ…
www.bantwalnews.com report ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟದ ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರವರ ಜನ್ಮ ದಿನಾಚರಣೆಯ ಪ್ರಯುಕ್ತ ರಾಜ್ಯ ಮಟ್ಟದ ಬೃಹತ್ ಮೀಲಾದ್ ಮಹಫೀಝ್ ಹಾಗೂ ಶೈಖುನಾ ಕುಮರಂ ಪುತ್ತೂರು ಉಸ್ತಾದ್‌ರವರ ಅನುಸ್ಮರಣಾ ಕಾರ್ಯಕ್ರಮ…
www.bantwalnews.com ವರದಿ ಬಂಟ್ವಾಳ ಎಸ್‌ವಿಎಸ್ ದೇವಳ ಕಿ.ಪ್ರಾ. ಶಾಲೆಯ ವರ್ಧಂತ್ಯುತ್ಸವ ಕಾರ್ಯಕ್ರಮ ನಡೆಯಿತು. ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳನ್ನು ಊಟಕ್ಕಾಗಿ, ಆಟಕ್ಕಾಗಿ ನಿರ್ಬಂದಿಸುವ ಬದಲು ಅವರಲ್ಲಿ ಸ್ಪರ್ಧೆಯನ್ನು ಸೃಷ್ಟಿಸಿ ಎಂದು ಅವರು ಹೇಳಿದರು. ಶಾಲಾ…
www.bantwalnews.com ವರದಿ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ದಿನಾಚರಣೆ, ದಾನಿಗಳ ನೆರವಿನಿಂದ ನಿರ್ಮಿಸಲಾದ ನೂತನ ಕೊಠಡಿಗಳ ಉದ್ಘಾಟನೆ ಶನಿವಾರ ನಡೆಯಿತು. ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರ ಸಚಿವ ಬಿ.ರಮಾನಾಥ ರೈ, ವಿದ್ಯಾರ್ಥಿ…