ಕಪ್ಪು ಬಿಳಿ ಮಾಡಲು ಮಾರ್ಚ್ ಕೊನೇವರೆಗೆ ಅವಕಾಶ
ನಿಮ್ಮಲ್ಲಿ ತೆರಿಗೆ ಪಾವತಿಸದೇ ಬಾಕಿ ಇಟ್ಟ ಹಣ ಇದ್ದರೆ ಟೆನ್ಶನ್ ಬೇಡ. ಕಪ್ಪು ಬಿಳಿ ಮಾಡಿಕೊಳ್ಳಲು ಇದೆ ಮಾರ್ಚ್ 31, 2017ರವರೆಗೆ ಅವಕಾಶ! ಕೇಂದ್ರ ಸರ್ಕಾರ ಕಳೆದ ತಿಂಗಳು ಶೇ.50 ತೆರಿಗೆ ಕಟ್ಟಿ ಕಪ್ಪು ಬಿಳಿ ಮಾಡಿಕೊಳ್ಳಲು…
ನಿಮ್ಮಲ್ಲಿ ತೆರಿಗೆ ಪಾವತಿಸದೇ ಬಾಕಿ ಇಟ್ಟ ಹಣ ಇದ್ದರೆ ಟೆನ್ಶನ್ ಬೇಡ. ಕಪ್ಪು ಬಿಳಿ ಮಾಡಿಕೊಳ್ಳಲು ಇದೆ ಮಾರ್ಚ್ 31, 2017ರವರೆಗೆ ಅವಕಾಶ! ಕೇಂದ್ರ ಸರ್ಕಾರ ಕಳೆದ ತಿಂಗಳು ಶೇ.50 ತೆರಿಗೆ ಕಟ್ಟಿ ಕಪ್ಪು ಬಿಳಿ ಮಾಡಿಕೊಳ್ಳಲು…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಗಿರಿಗುಡ್ಡೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆವರಣಗೋಡೆ ಮತ್ತು ಅಗ್ರಾರ್ ಕೂಡು ರಸ್ತೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಪುರಸಭಾಧ್ಯಕ್ಷ…
ಬಂಟ್ವಾಳ: ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪೊಲೀಸರು ಮತ್ತು ಪತ್ರಕರ್ತರು ಒಂದು ನಾಣ್ಯದ ಎರಡು ಮುಖಗಳಂತೆ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ಪ್ರೋತ್ಸಾಹ ನೀಡಿದಾಗ ಮಾತ್ರ ಮತ್ತಷ್ಟು ಜನಸ್ನೇಹಿಯಾಗಿ ಅವರು…
ಬಂಟ್ವಾಳ: ಪಡಿತರದಾರರಿಗೆ ನ್ಯಾಯ ಬೆಲೆ ಅಂಗಡಿಯಲ್ಲಿ ಸೀಮೆ ಎಣ್ಣೆ ಸಿಗಬೇಕಾದರೆ ಬಹಳ ಕಷ್ಟಪಡಬೇಕು. ಆದರೆ ಕಾಳಸಂತೆಯಲ್ಲಿ ಸೀಮೆ ಎಣ್ಣೆ ಸುಲಭವಾಗಿ ಸಿಗುತ್ತದೆ. ಇಲ್ಲಿಂದ ಮಂಗಳೂರಿಗೆ ಅಕ್ರಮವಾಗಿ ಸೀಮೆ ಎಣ್ಣೆ ಸಾಗಾಟವಾಗುತ್ತಿದೆ ಎಂದು ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್…
ಮಧ್ಯಾಹ್ನ 3ರಿಂದ ಮೆರವಣಿಗೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ವೈವಿಧ್ಯ
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜಗದೀಶ ಕುಂದರ್,…
ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಸಾಲ್ಯಾನ್ ವಹಿಸಿದ್ದರು. ಅತಿಥಿಗಳಾಗಿ ಪುರಸಭೆಯ ಉಪಾಧ್ಯಕ್ಷ ಮುಹ್ಮಮದ್ ನಂದರಬೆಟ್ಟು…
ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಲಿ. ಪಡಿತರ ಸೊಸೈಟಿಯಲ್ಲಿ ಸಾಮಗ್ರಿಗಳು ಸರಿಯಾಗಿ ಸಿಗುತ್ತಿಲ್ಲ,…
ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ಸಂಚಾಲಕರಾದ ದಿನೇಶ್…
ಬಂಟ್ವಾಳ: ಲೈಂಗಿಕ ಹಗರಣದಲ್ಲಿ ಸಿಲುಕಿ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಶಾಸಕ ಸ್ಥಾನದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪಕ್ಷದ ಕಚೇರಿಯಲ್ಲಿ ಕರೆದ…