ಬಸ್, ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ
ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪೊಯಿಲೊಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡ…
ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪೊಯಿಲೊಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡ…
ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ನೇತ್ರಾವದಿ ನದಿಗೆ ತುಂಬೆಯಲ್ಲಿ ಡ್ಯಾಂ ನಿರ್ಮಾಣಗೊಂಡಿದ್ದು ನೀರು ಶೇಖರಣೆಯಿಂದ ಜಲಾವೃತಗೊಳ್ಳಲಿರುವ ನೇತ್ರಾವತಿ ನದಿಯ ಇಕ್ಕೆಲದ ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದ್ದು ಜಿಲ್ಲಾಡಳಿತದ ವಂಚನೆಯ ಪ್ರವೃತ್ತಿಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ…
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯಲ್ಲಿ ಪ್ರಗತಿಪರ ಕೃಷಿಕ, ತುಳುನಾಡ ಕೃಷಿಯ ಹರಿಕಾರ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಡಿ.19ರಂದು ಸೋಮವಾರ 6 ಎಕರೆ ಭತ್ತದ ಕೃಷಿಗೆ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ರೈತ ಸಂಘ ಹಸಿರು…
ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಒಮಾನ್ ಇದರ ವತಿಯಿಂದ “ಹುಬ್ಬು‘ರಸೂಲ್(ಸ.ಅ)” ಕಾರ್ಯಕ್ರಮವು ದಿನಾಂಕ 10-12-2016 ರಂದು ಅಲ್–ಮಾಸ ಹಾಲ್‘ ಮಸ್ಕತ್ ರೂವಿಯಲ್ಲಿ ನಡೆಯಿತು. ಮಕ್ಕಳಿಗಾಗಿ ಕಿರಾಅತ್, ನಾತ್, ಆಟೋಟ,ಪ್ರತಿಭಾ ಸ್ಪರ್ದೆಯನ್ನಿಟ್ಟು ಮಕ್ಕಳ ಮನಸ್ಸಿನೊಂದಿಗೆ ಪೋಷಕರ ಮನವನ್ನು ಗೆಲ್ಲುವಲ್ಲಿ…
ಬಂಟ್ವಾಳ: ಬಿ.ಸಿ.ರೋಡಿನ ಚತುಷ್ಪಥ ಮೇಲ್ಸೆತುವೆ ಮೇಲಿಂದ ಬೈಕ್ ಉರುಳಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿ ಬಿ.ಸಿ.ರೋಡ್ ಫ್ಲೈಓವರ್ ನಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ವರದೇಶ್…
ಬಂಟ್ವಾಳ:ಮಾರುತಿ ಒಮ್ನಿ ಕಾರೊಂದು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿದ ಸೋಮವಾರ ಸಂಜೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೋ ಚಚ್೯ಬಳಿ ನಡೆದಿದೆ. ಲೊರೆಟ್ಟೊ ಚಚ್೯ ಬಳಿ ನಿವಾಸಿ ರೆಮಂಡ್ ಫೆನಾ೯ಂಡಿಸ್(59) ಮೃತಪಟ್ಟವರು. .ಇವರು ಸಂಜೆ ಸುಮಾರು 6.45 ರವೇಳೆಗೆ ರಸ್ತೆ ಬದಿಯಲ್ಲಿ…
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಡಿಗೆ, ಸುರಾಜ್ಯದ ಕಡೆಗೆ ಎಂಬ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿ ಡಿಸೆಂಬರ್…
ಮಧ್ಯಾಹ್ನದ ಬಳಿಕ ನಡೆಯುವ ಕಾರ್ಯಕ್ರಮ 3 ಗಂಟೆಗೆ ಆರಂಭ, ರಾತ್ರಿ 10ಕ್ಕೆ ಮುಕ್ತಾಯ
ಬಂಟ್ವಾಳ ತಾಲೂಕಿನಾದ್ಯಂತ ಪ್ರವಾದಿ ಜನ್ಮದಿನಾಚರಣೆ, ಮಿಲಾದ್ ರ್‍ಯಾಲಿ ನಡೆದವು. ಪ್ರವಾದಿ ಜನ್ಮ ದಿನಾಚರಣೆಯ ಅಂಗವಾಗಿ ಸೋಮವಾರ ಕೇಂದ್ರ ಜುಮಾ ಮಸೀದಿ ಮಿತ್ತಬೈಲ್‌ನಲ್ಲಿ ಬೃಹತ್ ಮೀಲಾದ್ ರ್‍ಯಾಲಿ ನಡೆಯಿತು. ರ್‍ಯಾಲಿಯನ್ನು ಅಲ್ ಹಾಜ್ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್…
ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಬಿಲ್ಲವ ಸಮಾಜದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ , ವೃತ್ತಿ ಮಾರ್ಗದರ್ಶನ ,ನಾಯಕತ್ವ ,ಪುನರ್ಮನನ ತರಬೇತಿ ನೀಡುವ ಸಲುವಾಗಿ ಅನ್ವೇಷಣಾ-2016 ಎಂಬ ಏಕದಿನ ಕಾರ್ಯಗಾರವನ್ನು 2016ನೇ ಡಿಸಂಬರ್ 25ರಂದು ಬ್ರಹ್ಮಶ್ರೀ ನಾರಾಯಣಗುರು…