ಎತ್ತಿನಹೊಳೆ ಯೋಜನೆ ವಿರುದ್ಧ ವಿಧಾನಸೌಧ ಚಲೋಕ್ಕೂ ಸಿದ್ಧ
ಬಿ.ಸಿ.ರೋಡಿನಲ್ಲಿ ನಡೆದ ಪಂಚತೀರ್ಥ –ಸಪ್ತಕ್ಷೇತ್ರ ಯಾತ್ರೆಯಲ್ಲಿ ಒಡಿಯೂರು ಸ್ವಾಮೀಜಿ ನೇತ್ರಾವತಿ ಉಳಿಸಲು ಸಚಿವ ರಮಾನಾಥ ರೈ ಆಹ್ವಾನಿಸಿದ ಹರಿಕೃಷ್ಣ ಬಂಟ್ವಾಳ್, ವಿಜಯಕುಮಾರ್ ಶೆಟ್ಟಿ
ಬಿ.ಸಿ.ರೋಡಿನಲ್ಲಿ ನಡೆದ ಪಂಚತೀರ್ಥ –ಸಪ್ತಕ್ಷೇತ್ರ ಯಾತ್ರೆಯಲ್ಲಿ ಒಡಿಯೂರು ಸ್ವಾಮೀಜಿ ನೇತ್ರಾವತಿ ಉಳಿಸಲು ಸಚಿವ ರಮಾನಾಥ ರೈ ಆಹ್ವಾನಿಸಿದ ಹರಿಕೃಷ್ಣ ಬಂಟ್ವಾಳ್, ವಿಜಯಕುಮಾರ್ ಶೆಟ್ಟಿ
ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ 1 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ನಿವಾಸಿ ಇಮ್ರಾನ್ ಎನ್ ಹಾಗೂ ಸಾಲೆತ್ತೂರು ಮೆದು ನಿವಾಸಿ…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನವರಿ 11 ಮತ್ತು 12ನೇ ತಾರೀಕಿನಂದು ಬಂಟ್ವಾಳ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗರ ಮಂದಿರ ಸಮೀಪದ ಮೈದಾನದಲ್ಲಿ ಕೃಷಿ ಮೇಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಪ್ಪರ ಮುಹೂರ್ತ ಇತ್ತೀಚೆಗೆ…
ಬಂಟ್ವಾಳ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್ ಐಓ) ಕರ್ನಾಟಕ ಘಟಕವು ಪ್ರವಾದಿ ಮುಹಮ್ಮದ್(ಸ)ರವರ ಜೀವನಾದರ್ಶಗಳ ಮೂಲಕ ರಾಜ್ಯಾದ್ಯಂತ ‘ಪ್ರವಾದಿ ಮುಹಮ್ಮದ್: ಮಾನವಕುಲದ ವಿಮೋಚಕ’ ಎಂಬ ಧ್ಯೇಯದೊಂದಿಗೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಎಸ್ ಐ ಓ…
ಬಂಟ್ವಾಳ: ಪಾಣೆಮಂಗಳೂರಿನ ಛತ್ರ ನಿವಾಸಿ ನಾರಾಯಣ ನಾಯಕ್ ಎಂಬವರು ಕಳೆದ ಒಂಭತ್ತು ವಷ೯ಗಳಿಂದ ನಾಪತ್ತೆಯಾಗಿದ್ದಾರೆಂದು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.2009ರಡಿ.21ರಂದು ಬೆಳಿಗ್ಗೆ ಕೆಲಸಕ್ಕೆಂದು ಬಿ.ಸಿ.ರೋಡಿಗೆ ಹೋದವರು ಇದುವರೆಗೂ ಮನೆಗೂ,ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆ ಯಾಗಿದ್ದಾರೆಂದು ಅವರ ಪತ್ನಿಸುನೀತಾ…
ನಿಧನ ನಿವೃತ್ತ ಮುಖ್ಯಶಿಕ್ಷಕ ಗೋಪಾಲ ಭಟ್ ಬಂಟ್ವಾಳ ತಾಲ್ಲೂಕಿನ ಕೊಯಿಲ ಸಮೀಪದ ಹೋರಂಗಳ ಶ್ರೀರಾಮ ನಗರ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಎಂ.ಗೋಪಾಲ ಭಟ್ (81) ಇವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಮತ್ತು…
ಇರಾ ಗ್ರಾಮಪಂಚಾಯತ್ ವತಿಯಿಂದ ನಿವೇಶನ ರಹಿತ ಗ್ರಾಮ ಸಭೆಯು ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರು…
19ರಂದು ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ 12ರಂದು ಬೆಳಗ್ಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ಮತ್ತೊಂದು ಪೂರ್ವಸಿದ್ಧತಾ ಸಭೆ
ಬಂಟ್ವಾಳ: ಎತ್ತಿನಹೊಳೆ ಯೋಜನೆ ವಿರುದ್ಧ ನಡೆಯುವ ಪಂಚತೀರ್ಥ, ಸಪ್ತಕ್ಷೇತ್ರ ರಥಯಾತ್ರೆಗೆ ಬಂಟ್ವಾಳ ತಾಲೂಕಿನ ಹಿಂದು ಜಾಗರಣಾ ವೇದಿಕೆ ಬೆಂಬಲ ಸೂಚಿಸಿದೆ. ಈ ಯೋಜನೆ ಅನುಷ್ಥಾನಗೊಂಡರೆ ಜಿಲ್ಲೆಯಲ್ಲಿ ಜಲ ಮತ್ತು ಪುಣ್ಯ ನೆಲಗಳು ಬರಡಾಗಬಹುದು. ಜಿಲ್ಲೆಯ ಜನರ ಜೀವನ,…
ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಡಿಸೆಂಬರ್ 10ರ ಪ್ರವಾಸ ವಿವರ ಹೀಗಿದೆ. 9.00 ಬೆಳಗ್ಗೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜೆ – ತೀರ್ಥಕಲಶ ಯಾತ್ರೆ ಉದ್ಘಾಟನೆ,10.30 ಬೆಳಗ್ಗೆ ಸುಬ್ರಹ್ಮಣ್ಯದಲ್ಲಿ ಸಭಾ ಕಾರ್ಯಕ್ರಮ, 1.30…