ಸಭೆಗೆ ಹಾಜರಾತಿ ಕಡ್ದಾಯ: ಸಹಾಯಕ ಆಯುಕ್ತ ತಾಕೀತು
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ಇಲಾಖಾವಾರು ಮಾಹಿತಿಯನ್ನು…
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ಇಲಾಖಾವಾರು ಮಾಹಿತಿಯನ್ನು…
ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರು ಹಮ್ಮಿಕೊಂಡ ಮಂಗಲಗೋಯಾತ್ರೆ ಉತ್ಸವವಲ್ಲ, ಅದು ಆಂದೋಲನ ಸ್ವರೂಪವನ್ನು ಪಡೆಯಬೇಕು ಎಂಬ ಸಂದೇಶ ನೀಡಿದ್ದಾರೆ. ಈ ಆಂದೋಲನದ ಮೂಲಕ ಸರಕಾರಗಳಿಗೆ ಎಚ್ಚರವಾಗಬೇಕು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…
ಕ್ರಿಸ್ಮಸ್ ಹಬ್ಬ ಆಚರಣೆಗೆ ಎಲ್ಲೆಡೆ ವ್ಯಾಪಕ ಸಿದ್ಧತೆ. ಕ್ರೈಸ್ತ ಬಾಂಧವರು ಈಗಾಗಲೇ ಹಬ್ಬದ ಸಿದ್ಧತೆ ನಡೆಸುತ್ತಿದ್ದಾರೆ. ಸರ್ವಶಕ್ತ ದೇವರು ನಮ್ಮೀ ಲೋಕಕ್ಕೆ ತಮ್ಮ ಏಕಮಾತ್ರ ಪುತ್ರರನ್ನು ಕಾಣಿಕೆಯಾಗಿ ನೀಡಿದ ಹಬ್ಬವೇ ಕ್ರಿಸ್ಮಸ್. ದೇವ ಕುಮಾರ ಯೇಸುಕ್ರಿಸ್ತರು ಈ…
ಒಂದು ವಾರದೊಳಗೆ ಕೆಲಸ ಮಾಡಿ…ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ನವೆಂಬರ್ ತಿಂಗಳಲ್ಲಿ ಬಂಟ್ವಾಳ ಪುರಸಭೆಯಲ್ಲಿ ಕರೆದ ಮೀಟಿಂಗ್ ನಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಾ ಹೇಳುತ್ತಿದ್ದುದು ಇದು. ಬಂಟ್ವಾಳ ರಸ್ತೆ ಅಗಲಗೊಳಿಸುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ, ವಾರದೊಳಗೆ…
ತುಳು ಭಾಷೆಗೂ ಲಿಪಿ ಇದೆ ಎನ್ನುವುದಕ್ಕೆ ತುಳುವಿನಲ್ಲಿ ರಚನೆಗೊಂಡಿರುವ ಪ್ರಾಚೀನ ಗ್ರಂಥಗಳೇ ಸಾಕ್ಷಿ. ಯಾವುದೇ ಭಾಷೆಯ ಅಳಿವು–ಉಳಿವು ಆ ಭಾಷೆಯನ್ನಾಡುವ ಜನರನ್ನು ಅವಲಂಬಿಸಿದೆ..ತುಳು ಲಿಪಿ ಕಲಿಕಾ ಕಾರ್ಯಾಗಾರದಲ್ಲಿ ಕಾಲೇಜು ವಿದ್ಯಾರ್ಥಿಗಳು ತೋರಿಸಿರುವ ಉತ್ಸಾಹ ಮೆಚ್ಚತಕ್ಕದ್ದಾಗಿದೆ ಎಂದು ತುಳು…
ಟ್ವಾಳ; ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಹೊಂದಲು ಸಾಧ್ಯ. ವಿದ್ಯಾರ್ಥಿಯಾದವನು ಬೌದ್ಧಿಕ ವಿಕಾಸದೊಂದಿಗೆ ಮಾನಸಿಕ, ದೈಹಿಕ ವಿಕಸನವನ್ನೂ ಹೊಂದಬೇಕು. ಇದಕ್ಕೆ ಕ್ರೀಡೆಗಳು ಸಹಕಾರಿ. ಉತ್ತಮ ಅರೋಗ್ಯ ಪಡೆಯಲು ಕ್ರೀಡೆಗಳಲ್ಲಿ ಪ್ರತಿಯೊಬ್ಬನು ತೊಡಗಿಸಿಕೊಳ್ಳಬೇಕು ಎಂದು ಅಂತರಾಷ್ಟ್ರೀಯ ಕಬಡ್ಡಿ ಆಟಗಾರ,…
bantwalnews.com ತುಂಬೆ ಅಣೆಕಟ್ಟು ಎತ್ತರಿಸಿದ್ದರಿಂದ ಪ್ರಸ್ತುತ 4 ಗ್ರಾಮಗಳಲ್ಲಿ 18-20 ಎಕರೆ ಭೂಪ್ರದೇಶ ಮುಳುಗಡೆಯಾಗಲಿದ್ದು ಭೂಮಾಲಿಕರಿಗೆ ಒಟ್ಟು 16,25,080 ರೂ.ನ್ನು 2 ಕಂತಿನಲ್ಲಿ ನೀಡಲಾಗುವುದು ಎಂದು ಮನಪಾ ಆಯುಕ್ತ ಮೊಹಮ್ಮದ್ ನಜೀರ್ ತಿಳಿಸಿದ್ದಾರೆ. ತುಂಬೆ ಡ್ಯಾಂ ಸಂತ್ರಸ್ತ…
ಬಂಟ್ವಾಳ ಪುರಸಭೆಯ ನಿರ್ಮಲ ಬಂಟ್ವಾಳ ಯೋಜನೆಯಡಿ 51ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಬಂಟ್ವಾಳ ವಲಯ ಮತ್ತು ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಜರಗಿತು. ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ,…
ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯದಲ್ಲಿ ಅಂತರ್ ಪ್ರೌಢ ಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ಸಿದ್ಧಾಂತ್ 2016 – ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಲೇಖನಿರ್ವಾಹಕ ಕೂಡಿಗೆ ಪ್ರಕಾಶ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ…
bantwalnews.com ಸರಕಾರಿ ಶಾಲೆ ಉಳಿಸಿ ಆದೋಂದಲನ ನಡೆಸುತ್ತಿರುವ ಕರೆಂಕಿ ಶ್ರಿ ದುರ್ಗಾ ಫ್ರೆಂಡ್ಸ್ ಕ್ಲಬ್ ಮನೆ ಮನೆ ಭೇಟಿ ಕಾರ್ಯಕ್ರಮದ ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುತ್ತಿದೆ. ಕ್ಲಬ್ನ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಕಳೆದ ಒಂದು ತಿಂಗಳಿನಿಂದ…