ತಾಪಂ ಸದಸ್ಯರಿಗೆ ಇನ್ನೂ ಸಿಗದ ಗೌರವಧನ!
ಜಮಾಬಂದಿ ಕಾರ್ಯಕ್ರಮದಲ್ಲಿ ಬಹಿರಂಗಗೊಳಿಸಿದ ಸದಸ್ಯೆ ಬಂಟ್ವಾಳ: ಚುನಾವಣೆ ಗೆದ್ದು ಎಂಟು ಸಾಮಾನ್ಯ ಸಭೆಗೆ ಹಾಜರಾದರೂ ನಮಗೆ ಗೌರವಧನ ಇದುವರೆಗೂ ಸಿಕ್ಕಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯರು ಶುಕ್ರವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ…
ಜಮಾಬಂದಿ ಕಾರ್ಯಕ್ರಮದಲ್ಲಿ ಬಹಿರಂಗಗೊಳಿಸಿದ ಸದಸ್ಯೆ ಬಂಟ್ವಾಳ: ಚುನಾವಣೆ ಗೆದ್ದು ಎಂಟು ಸಾಮಾನ್ಯ ಸಭೆಗೆ ಹಾಜರಾದರೂ ನಮಗೆ ಗೌರವಧನ ಇದುವರೆಗೂ ಸಿಕ್ಕಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯರು ಶುಕ್ರವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ…
ಬಂಟ್ವಾಳ: ಸೌತ್ ಕೆನರಾ ಪೋಟೊ ಗ್ರಾಫರ್‍ಸ್ ಅಸೋಸಿಯೆಶನ್ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಶಾಲಾ ಬೆಳ್ಳಿ ಹಬ್ಬದ ಅಧ್ಯಕ್ಷ ಜಗದೀಶ ಕೊಯ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಸುಕುಮಾರ್ ಬಂಟ್ವಾಳ್ ವಹಿಸಿದ್ದರು….
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…
ಬಂಟ್ವಾಳ: ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನ.19ರಂದು ನಡೆಯಲಿದೆ. ಇದನ್ನು ಯಶಸ್ಸುಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ತಿಳಿಸಿದ್ದಾರೆ.
ಬಂಟ್ವಾಳ: ಭಾಷೆಯು ಮಾನವನ ಸಂವಹನಕ್ಕೆ ಅಗತ್ಯವಾಗಿದೆ. ವರ್ತಮಾನದ ಜಾಗತಿಕ ಪರಿಸರದಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆ ಇದೆ ಎಂದು ಮುಡಿಪು ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ. ನಂದಕಿಶೋರ್ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ…
ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…
ಬಂಟ್ವಾಳ: ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು ಅಂತಹ ಸಾಹಿತ್ಯಗಳಿಂದ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲು ಸಾಧ್ಯವೆಂದು ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಮೋಂಟುಗೋಳಿ ಅಭಿಪ್ರಾಯಪಟ್ಟರು. ಸಾಮಾಜಿಕ ಜಾಲತಾಣದ ಪತ್ರಿಕೆ ಅಕ್ಷರ ಇ ಮ್ಯಾಗಝಿನ್ ಇದರ…
ಬಂಟ್ವಾಳ: ಬೆಂಗಳೂರಿನ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಿಂದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ನಡೆಯಿತು. ಇದರಲ್ಲಿ ಅಮ್ಟೂರಿನ ದೇವ ಮಾತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ…
ಬಂಟ್ವಾಳ: ಗುರುವಾರ ನವೆಂಬರ್ 17ರಂದು ಬ್ಯಾಂಕ್ ಬಂದ್ ಇಲ್ಲ. ನೋಟು ಬದಲಾವಣೆಗೆ ಅವಕಾಶ ನೀಡುವ ಸಲುವಾಗಿ ಬ್ಯಾಂಕುಗಳು ತೆರೆಯಲಿವೆ. ಕನಕ ಜಯಂತಿ ಪ್ರಯುಕ್ತ ರಾಜ್ಯ ಸರಕಾರ ಗುರುವಾರ ರಜೆ ಇದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಬ್ಯಾಂಕುಗಳು ಕಾರ್ಯಾಚರಿಸಲಿವೆ.
ಬಂಟ್ವಾಳ: ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ವತಿಯಿಂದ ತೂಕ ಮತ್ತು ಅಳತೆ ಸಾಧನಗಳ 2o16ನೇ ಸಾಲಿನ ವಾರ್ಷಿಕ ಸತ್ಯಾಪನಾ ಮುದ್ರೆ ಶಿಬಿರವು ಫರಂಗಿಪೇಟೆಯ ಹಳೆರಸ್ತೆಯ ಸೊಸೈಟಿ ಬಳಿ ನ.22 ರಿಂದ ನ.30ರವರೆಗೆ ನಡೆಯಲಿದೆ. ಫರಂಗಿಪೇಟೆ ಶಿಬಿರ ವ್ಯಾಪ್ತಿಯಲ್ಲಿನ…