ಬಂಟ್ವಾಳ

ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ. ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ,…


ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್…


ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ರಾಯಲ್ ವಿನೀಶಾ ಡಿ’ಸೋಜ ಮತ್ತು ಮೇಘಶ್ರೀ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ…


ನಿಧನ

ಶಿವಾನಂದ ಪೈ ಬಂಟ್ವಾಳ: ಪಾಣೆಮಂಗಳೂರಿನ ಇನ್ನೋಳಿ ಶಿವಾನಂದ ಪೈ (41) ಅಸೌಖ್ಯದಿಂದ ನವೆಂಬರ್ 27 ರಂದು  ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಅವಿವಾಹಿತರಾಗಿದ್ದು, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಾಣೆಮಂಗಳೂರು ವೀರವಿಠಲ ಸ್ವಾಮಿ ದೇವಸ್ಥಾನದ ಆಡಳಿತ…


ಸಂಸ್ಕೃತೋತ್ಸವ ದಿನಾಚರಣೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಸಂಘ ವತಿಯಿಂದ ಸಂಸ್ಕೃತೋತ್ಸವವನ್ನು ಆಚರಿಸಲಾಯಿತು. ಮೈತ್ರೇಯಿ ಗುರುಕುಲದ ಉನ್ನತ ಶಿಕ್ಷಣ ಪ್ರಾಚಾರ್ಯರಾದ ಉಮೇಶ ಹೆಗ್ಡೆ ಸಂಸ್ಕೃತವು ಅನಾದಿಕಾಲದಿಂದ ಈವರೆಗೆ ವ್ಯಾವಹಾರಿಕ, ಗ್ರಾಂಥಿಕ ಭಾಷೆಯಾಗಿ ಬೆಳೆದು ಬಂದ…


ಲಯನ್ಸ್ ಜಿಲ್ಲಾ ಕ್ರೀಡೋತ್ಸವ – ಸನ್ಮಾನ

ಬಂಟ್ವಾಳ : ನವೆಂಬರ್ 27ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಮತ್ತು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಸುಪ್ರೀತಾ ಪೂಜಾರಿ ಇವರನ್ನು ಲಯನ್ಸ್…


ಸಜೀಪನಡು ಪಂಚಾಯಿತಿ ಕಚೇರಿಯಲ್ಲಿ ಶಾಂತಿ ಸಭೆ

ಬಂಟ್ವಾಳ: ಮುಂಬರುವ ದಿನಗಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಸಾರ್ವಜನಿಕರು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಜೀಪನಡು ಗ್ರಾ.ಪಂ.ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರ ವತಿಯಿಂದ ಸಜೀಪನಡು ಪಂಚಾಯಿತಿ ಕಚೇರಿಯಲ್ಲಿ ಶಾಂತಿ ಸಭೆಯನ್ನು ಮಂಗಳವಾರ ಬೆಳಿಗ್ಗೆ ನಡೆಸಲಾಯಿತು. ಪಂಚಾಯಿತಿ ಅಧ್ಯಕ್ಷ ನಾಸೀರ್ ಸಭೆಯ…


ವ್ಯಕ್ತಿತ್ವ ವಿಕಸನದ ಬುನಾದಿಯೇ ಲಲಿತ ಕಲೆ- ರಾಜಮಣಿ ರಾಮಕುಂಜ

ಬಂಟ್ವಾಳ: ವ್ಯಕ್ತಿತ್ವ ವಿಕಸನದ ಬುನಾದಿಯೇ ಲಲಿತ ಕಲೆ. ಯಾವುದೇ ಕಲೆಯನ್ನು ಮೈಗೂಡಿಸಿಕೊಂಡಲ್ಲಿ ನಮ್ಮ ಜೀವನದ ಸರ್ವತೋಮುಖ ಬೆಳವಣಿಗೆ ಸುಲಭ ಸಾಧ್ಯ. ಗಂಡುಮೆಟ್ಟಿದ ಕಲೆ ಎಂದು ಪ್ರಸಿದ್ದಿತ ಯಕ್ಷಗಾನ ಕಲೆ, ಇತ್ತೀಚಿನ ದಿನಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಗಳಿಸುತ್ತಿದೆ. ಕಲೆಯನ್ನು…


ಸ್ವಯಂಸೇವಾ ಸಂಸ್ಥೆಗಳ ಪಾತ್ರ ಮಹತ್ವದ್ದು

ಬಂಟ್ವಾಳ: ಸರಕಾರದ ವಿವಿಧ ಯೋಜನೆಗಳ ತಿಳುವಳಿಕೆ ಜನರಿಗೆ ಮೂಡಿಸುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಮಹತ್ವದ್ದು ಎಂದು ಅಮ್ಮುಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಮನ ಆಚಾರ್ಯ ಹೇಳಿದರು. ಅಮ್ಮುಂಜೆ ಮುಡಾಯಿಕೋಡಿಯಲ್ಲಿ ಕೇಂದ್ರ ಸರಕಾರದ ಕಾರ್ಮಿಕ ಶಿಕ್ಷಣ ಮಂಡಳಿ, ದಿಶಾ…


ಜನವರಿ 11, 12ಕ್ಕೆ ಬಂಟ್ವಾಳದಲ್ಲಿ ಕೃಷಿ ಮೇಳ

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನವರಿ 2017ರ 11, 12ರಂದು ಬಂಟ್ವಾಳದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ. ಸೋಮವಾರ ಬಂಟ್ವಾಳ ಎಸ್ ಡಿಎಂ ಕಲ್ಯಾಣಮಂಟಪದಲ್ಲಿ ನಡೆದ ತಾಲೂಕು ಪ್ರಗತಿಬಂಧು, ಸ್ವಸಹಾಯ ಸಂಘಗಳ ನೂತನ ಕೇಂದ್ರ ಒಕ್ಕೂಟದ ಪದಗ್ರಹಣ…