ಪಥಸಂಚಲನ
ಟಿಪ್ಪು ಜಯಂತಿ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗೃತಾ ಕ್ರಮವಾಗಿ ಬಿ.ಸಿ.ರೋಡ್ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ಬುಧವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷ ಮಂಜಯ್ಯ, ಬಂಟ್ವಾಳ ಗ್ರಾಮೀಣ ಠಾಣೆ…
ಟಿಪ್ಪು ಜಯಂತಿ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗೃತಾ ಕ್ರಮವಾಗಿ ಬಿ.ಸಿ.ರೋಡ್ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ಬುಧವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷ ಮಂಜಯ್ಯ, ಬಂಟ್ವಾಳ ಗ್ರಾಮೀಣ ಠಾಣೆ…
ಹಣಕಾಸು ಆಯೋಗದ ಮುಂದೆ ತಾಪಂ ಸದಸ್ಯರ ಅಳಲು ಬಂಟ್ವಾಳ: ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿರುತ್ತೇವೆ. ಆದರೆ ಅನುದಾನದ ಕೊರತೆಯಿಂದ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಪರಿಸ್ಥಿತಿ ಈಗ ಸಮಾರಂಭದ ಅತಿಥಿಗಳಿಗಷ್ಟೆ ಸೀಮಿತ. ಜನರಿಂದ …
ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಚುನಾವಣೆಗಾಗಿ ಅಖಾಡ ಸಿದ್ಧವಾಗಿದ್ದು ಡಿ. 4ರಂದು ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ತಾಲೂಕಿನ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದೆ. ಈಗಾಗಲೇ…
ಬಂಟ್ವಾಳ: ಆಕಾಂಕ್ಷಾ ಸಂಸ್ಥೆಯು ಜ್ಞಾನದ ಜೊತೆ ಸಾಮಾಜಿಕ ಕಳಕಳಿ, ಕೌಶಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸುತ್ತಿದೆ. ಸಂದರ್ಭಕ್ಕನುಗುಣವಾಗಿ ಈ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಖೆಯು ಉಪನಿರ್ದೇಶಕರಾದ ವಾಲ್ಟರ್ ಡಿ…
ಟಿಪ್ಪು ಜಯಂತಿ ಆಚರಣೆ ಸೌಹಾರ್ದ ಸಭೆ ಬಂಟ್ವಾಳ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುವುದಾದರೆ ತಾಲೂಕು ಮಟ್ಟದಲ್ಲಿ ದಿಢೀರ್ ಸಭೆ ನಡೆಸುವ ಔಚಿತ್ಯವೇನು? ಅಲ್ಲದೆ ಇಲ್ಲಿನ ಅಮಾಯಕ ಯುವಕರ ಸಹಿತ ರೌಡಿಶೀಟರ್ಗಳ…
ಬಂಟ್ವಾಳ: ಸಹಕಾರಿ ಸದಸ್ಯರಿಗೆ , ಠೇವಣಿದಾರರಿಗೆ ಮತ್ತು ಗ್ರಾಹಕರಿಗೆ ಚಳವಳಿ ಮೂಲಕ ಸಹಕಾರಿ ಕ್ಷೇತ್ರ ಎಷ್ಟು ಸದೃಡವಾಗಿದೆ ಎನ್ನುವುದನ್ನು ತೋರಿಸುವ ಕೆಲಸ ಈ ಮೂಲಕ ನಡೆಯಬೇಕಿದೆ ಎಂದು ಎಸ್.ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಾರಾಮ್ ಭಟ್ ಹೇಳಿದರು. ಅವರು…
ಬಂಟ್ವಾಳ: ಇಲ್ಲಿನ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಎಸ್ಜಿಆರ್ಎಸ್ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್…
ಬಂಟ್ವಾಳ : ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಜೋಡುಮಾರ್ಗ ಉದ್ಯಾನವನಕ್ಕೆ ಬಿಜೆಪಿ ಸದಸ್ಯರ ಆಕ್ಷೇಪದ ನಡುವೆಯೂ ಶುಲ್ಕ ವಿಧಿಸಿ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 1ರಿಂದ 3 ವರ್ಷದವರೆಗಿನ ಮಕ್ಕಳಿಗೆ ಉಚಿತ ಪ್ರವೇಶ. 3ರಿಂದ 7 ವರ್ಷದವರೆಗಿನ…
ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ…