ಫರಂಗಿಪೇಟೆ

ಮದರಸತು ತ್ತಿಬಿಯಾನ್ ಅರೆಬಿಕ್ ಕಾಲೇಜಿನ ವಾರ್ಷಿಕ ಮಹಾ ಸಮ್ಮೇಳನ

ಬಂಟ್ವಾಳ ನ್ಯೂಸ್ ವರದಿ ಅರೆಬಿಯಾದ ಮರುಭೂಮಿಯ ಅನಕ್ಷರಸ್ಥ ಪ್ರವಾದಿ ಮುಹಮ್ಮದ್‍ರವರಿಗೆ ದೇವದೂತರ ಮೂಲಕ ಅವತೀರ್ಣಗೊಂಡ ಪವಿತ್ರ ಕುರ್‍ಆನ್ ಸರ್ವ ಶಾಸ್ತ್ರಗಳ ಮಹಾ ಸಾಗರವಾಗಿದೆ ಎಂದು ಕೇರಳದ ಪ್ರಖ್ಯಾತ ಮತ ಪ್ರಭಾಷಣಗಾರ ಹಾಫಿಝ್ ಅಹ್ಮದ್ ಖಬೀರ್ ಬಾಖವಿ ಹೇಳಿದರು….


ತುಂಬೆ: ‘ಮಾದಕ ಬದುಕು ಭಯಾನಕ’ ಅಭಿಯಾನದ ನೋಟಿಸ್ ಬಿಡುಗಡೆ

ಕ್ರೆಸೆಂಟ್ ಯಂಗ್‌ಮೆನ್ಸ್ ಅಸೋಸಿಯೇಶನ್ ತುಂಬೆ ಡಿಸೆಂಬರ್ 31ರಿಂದ ಜನವರಿ 8ರವರೆಗೆ ಹಮ್ಮಿಕೊಂಡಿರುವ ‘ಮಾದಕ ಬದುಕು ಭಯಾನಕ’ ಅಭಿಯಾನದ ಪ್ರಯುಕ್ತ ತುಂಬೆ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ ಗುರುವಾರ ರಾತ್ರಿ ಕ್ರೆಸೆಂಟ್ ಕಚೇರಿಯಲ್ಲಿ ನಡೆಯಿತು. ತುಂಬೆ ಮುಹಿಯುದ್ದೀನ್…


ಫರಂಗಿಪೇಟೆ: ಸಾಮೂಹಿಕ ವಿವಾಹಕ್ಕೆ ಅರ್ಜಿ ಅಹ್ವಾನ

ಖಿದ್ ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ಮತ್ತು ಮುಹಿಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಆಶ್ರಯದಲ್ಲಿ 10 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ 2017ರ ಫೆಬ್ರವರಿ 26ರಂದು ಫರಂಗಿಪೇಟೆಯಲ್ಲಿ ನಡೆಯಲಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ…


ತುಂಬೆ ಅಭಿಮಾನಿ ಬಳಗದಿಂದ ಸನ್ಮಾನ

www.bantwalnews.com ವರದಿ ತುಂಬೆ ಅಭಿಮಾನಿ ಬಳಗದ ವತಿಯಿಂದ ತುಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಲ್ಲಿ ನಡೆದ ತುಂಬೆ ಉತ್ಸವ ಕಾರ್ಯಕ್ರಮದಲ್ಲಿ ತುಂಬೆ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ , ಅನಿವಾಸಿ…


17ರಂದು ಹೋಮಿಯೋಪತಿ ಉಚಿತ ಶಿಬಿರ

ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ಹೋಮಿಯೋಪಥಿ ಹೊರರೋಗಿ ವಿಭಾಗ ವತಿಯಿಂದ ಉಚಿತ ಹೋಮಿಯೋಪಥಿ ವೈದ್ಯಕೀಯ ತಪಾಸಣಾ ಶಿಬಿರ ಡಿಸೆಂಬರ್ 17ರಂದು ನಡೆಯಲಿದೆ. ಬೆಳಗ್ಗೆ 9ರಿಂದ 4ಗಂಟೆವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಕ್ಕಳ ಖಾಯಿಲೆಗಳು, ಮಹಿಳೆಯರ ಖಾಯಿಲೆಗಳು, ವೃದ್ಧಾಪ್ಯದ…


ಮಹಿಳೆ ಅಪಘಾತಕ್ಕೆ ಬಲಿ

ಫರಂಗಿಪೇಟೆ: ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಪಿಕಪ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಫರಂಗಿಪೇಟೆ ನಿವಾಸಿ ರುಕ್ಯಾ (45) ಎಂಬವರು ನಸುಕಿನ ಜಾವ ವಾಕಿಂಗ್ ತೆರಳಿ ಹೆದ್ದಾರಿ ಬದಿಯಲ್ಲಿ ಮರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಹತ್ತನೆಯ ಮೈಲಿಕಲ್ಲು ಬಳಿ ಮೀನು ಸಾಗಾಟದ…


ತುಂಬೆ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಬಂಟ್ವಾಳ: ಬಿ.ಎ. ಕಾಲೋನಿ ತುಂಬೆಯಲ್ಲಿ ತುಂಬೆ ಕಾಂಗ್ರೆಸ್ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಿಸಾರ್ ಅಹ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು‌. ಅಧ್ಯಕ್ಷರಾಗಿ…


ಮಿತಿಮೀರಿದ ಸಂಪತ್ತಿನಿಂದ ಕಂಟಕ ಕಟ್ಟಿಟ್ಟ ಬುತ್ತಿ

ಬಂಟ್ವಾಳ: ಕಾನೂನು ಚೌಕಟ್ಟಿನೊಳಗೆ ಸಂಪತ್ತನ್ನು ಸಂಪಾದಿಸಿಕೊಂಡರೆ ಯಾವುದೇ ತಪ್ಪಿಲ್ಲ. ಆದರೆ ದುರಾಸೆಯಿಂದ ಮಿತಿಮೀರಿ ಸಂಪತ್ತು ಸಂಗ್ರಹಿಸಿಕೊಂಡರೆ ಅದರಿಂದ ಕಂಟಕ ಕಟ್ಟಿಟ್ಟ ಬುತ್ತಿ, ಇದರಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಲು  ಸಾಧ್ಯವಿಲ್ಲ ಎಂದು ಮಾಜಿ ಲೋಕಾಯುಕ್ತ ನ್ಯಾ. ಎನ್. ಸಂತೋಷ್…


ಆಟೊ ಚಾಲಕನಿಗೆ ಹಲ್ಲೆ

ಫರಂಗಿಪೇಟೆ: ಬಾಡಿಗೆಗೆ ಎಂದು ಕರೆದು ಆಟೋ ರಿಕ್ಷಾ ಚಾಲಕನೋರ್ವನಿಗೆ ಹಲ್ಲೆ ನಡೆಸಿರುವ ಘಟನೆ ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಣಮಜಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಸಿರಾಜ್…


ಭಾನುವಾರ ಫರಂಗಿಪೇಟೆಗೆ ಸಂತೋಷ್ ಹೆಗ್ಡೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು  ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ…