ಫರಂಗಿಪೇಟೆ

ಫರಂಗಿಪೇಟೆಯಲ್ಲಿ ಸರಳ ಸಾಮೂಹಿಕ ವಿವಾಹ

ಮುಹಿಯ್ಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಹತ್ತು ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾನುವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಫರಂಗಿಪೇಟೆ ಜುಮಾ…


ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಪ್ರದೇಶಭಿವೃದ್ದಿ ನಿಧಿಯಲ್ಲಿ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಜೀರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಅರಸು ವೈದ್ಯನಾಥ ಮತ್ತು ಧೂಮಾವತಿ ಬಂಟ ದೈವಸ್ಥಾನದ ವರೆಗೆ ಸುಮಾರು 8…


ಫರಂಗಿಪೇಟೆಯಲ್ಲಿ 26ರಂದು ಸಾಮೂಹಿಕ ವಿವಾಹ

ಫರಂಗಿಪೇಟೆಯ ಮೊಹಿದ್ದೀನ್ ಜುಮಾ ಮಸೀದಿ ಇದರ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಂ ಎಸೀಸಿಯೇಷನ್ ಫರಂಗಿಪೇಟೆ ವತಿಯಿಂದ10  ಜೋಡಿ ಸರಳ ಸಾಮೂಹಿಕ ವಿವಾಹ ಕಾಐಕ್ರಮ ಫೆ. 26 ರಂದು ಭಾನುವಾರ ಫರಂಗಿಪೇಟೆಯ ನದೀ ಕಿನಾರೆಯ ಮೈದಾನದಲ್ಲಿ ನಡೆಯಲಿದೆ. ಮಂಗಳೂರು ಖಾಝಿ…


ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ 26ರಂದು

  ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಔಷಧಾಲಯ ಮತ್ತು ಚಿಕಿತ್ಸಾಲಯದಲ್ಲಿ ಫೆ.26ರಂದು ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯುವ ಈ ಶಿಬಿರವನ್ನು…


ವಿಮಾ ಪರಿಹಾರ ವಿತರಣೆ

ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಮತ್ತು ಉದ್ಯಮಿ ಸುನೀತ್ ಕಿಶನ್ ಅವರು ಇತ್ತೀಚೆಗೆ ನಿಧನರಾದ ಶ್ರೀಧರ ಗೌಡ ಅವರ ಪತ್ನಿ ಭವಾನಿ ಅವರಿಗೆ 31 ಸಾವಿರ ರೂ. ವಿಮೆ ವಿತರಿಸಿದರು. ಫರಂಗಿಪೇಟೆ ಸೇವಾಂಜಲಿ…


ತುಂಬೆ ಕುಡಿಯುವ ನೀರು ಶಾಶ್ವತ ಪರಿಹಾರಕ್ಕೆ ಹೋರಾಟ ಸಮಿತಿ

ತುಂಬೆ ಗ್ರಾಮದ ಕುಡಿಯುವ ನೀರು ಶಾಶ್ವತ ಪರಿಹಾರಕ್ಕೆ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಶುಕ್ರವಾರ ತುಂಬೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ಶಾಸ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಕ್ಷಾತೀತವಾಗಿ…


ಅರ್ಕುಳ ಶ್ರೀ ವರದೇಶ್ವರ ಜಾತ್ರೆ 13ರಿಂದ

ಅರ್ಕುಳ ವರಪ್ರದ ಸ್ವಯಂಭೂ ಶ್ರೀ ವರದೇಶ್ವರ ಸನ್ನಿಧಿಯಲ್ಲಿ ಶ್ರೀದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಭ್ರಮ ಫೆ.13ರಿಂದ ಫೆ.15ವರೆಗೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಪೊಳಲಿ ಕೃಷ್ಣ ತಂತ್ರಿ ತಿಳಿಸಿದ್ದಾರೆ. ಈ ಪ್ರಯುಕ್ತ 12ರಂದು ವಿವಿಧ ಧಾರ್ಮಿಕ…


ಪಿಕಪ್ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಕೈಲಾರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. www.bantwalnews.com report ಇಲ್ಲಿನ ಮಾದಾರ್ ನಿವಾಸಿ ರಾಜಪ್ಪ ಪೂಜಾರಿ…


ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾ ಮೆರವಣಿಗೆ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ತುಂಬೆ ಜಂಕ್ಷನ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆ ಚಾಲನೆ ನೀಡಿದರು. ಬಳಿಕ…


ಮಾರಿಪಳ್ಳದಲ್ಲಿ ಮತ ಪ್ರಭಾಷಣ, ಸನ್ಮಾನ, ಬುರ್ದಾ ಮಜ್ಲಿಸ್

ಬದ್ರೀಯ್ಯಿನ್ ಜುಮಾ ಮಸೀದಿ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಶಂಶುಲ್ ಉಲಮಾ ಇಸ್ಲಾಮಿಕ್ ಪಳ್ಳಿ ದರ್ಶ್‌ನ 17ನೆ ವಾರ್ಷಿಕೋತ್ಸವ, ಎರಡು ದಿನಗಳ ಮತ ಪ್ರಭಾಷಣ, ಕುರ್‌ಆನ್ ಹಾಫೀಝ್‌ಗಳು ಮತ್ತು ಉಲಮಾಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಬೃಹತ್ ಬುರ್ದಾ…