ತುಂಬೆ ಕಾಂಗ್ರೆಸ್ ಕಚೇರಿ ಉದ್ಘಾಟನೆ
ಬಂಟ್ವಾಳ: ಬಿ.ಎ. ಕಾಲೋನಿ ತುಂಬೆಯಲ್ಲಿ ತುಂಬೆ ಕಾಂಗ್ರೆಸ್ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಿಸಾರ್ ಅಹ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ…