(more…)
ಶ್ರೀ ರಾಮಚಂದ್ರಾಪುರ ಮಠದ ಕಲ್ಲಡ್ಕದ ಗೇರುಕಟ್ಟೆಯಲ್ಲಿರುವ ಶ್ರೀ ಉಮಾಶಿವ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶದ ಹನ್ನೊಂದನೇ ವರ್ಧಂತ್ಯುತ್ಸವ ಕಾರ್ಯಕ್ರಮ ಶ್ರೀ ಅಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗೆ ಪುಣ್ಯಾಹವಾಚನ, ಗಣಪತಿ ಹವನ,…