ಸಮಾಜದ ಬಗ್ಗೆ ಮಾನವೀಯ ಗುಣಗಳನ್ನು ಬೆಳೆಸುವ ದೃಷ್ಟಿಕೋನವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿ, ಸಮಾಜಕ್ಕೆ ಒಳಿತಾಗುವಂತೆ ಮಾಡುವುದು ಶಿಕ್ಷಣದ ಮೂಲ ಧ್ಯೇಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ…
ರಾಮಚಂದ್ರಾಪುರ ಮಠ ನಡೆಸುತ್ತಿರುವ ಗೋಸಂರಕ್ಷಣೆ ಕುರಿತ ಜನಜಾಗೃತಿ ಅಭಿಯಾನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ದ.ಕ, ಉಡುಪಿ,…
ಕಲ್ಲಡ್ಕದಲ್ಲಿ ಎರಡು ಮನೆಗಳಿಗೆ ಮಂಗಳವಾರ ರಾತ್ರಿ ಕಳ್ಳರ ತಂಡ ನುಗ್ಗಿದೆ. ಕಲ್ಲಡ್ಕ ನಿವಾಸಿ ಕೆ.ಸಿ.ನಿಝಾರ್ ಎಂಬವರ ಮನೆಯ ಕಿಟಕಿ ಸರಳು ಮುರಿದು ಪ್ರವೇಶಿಸಿ, ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ.…
ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು…
ಸಮಾಜದ ಶಾಂತಿ-ಸೌಹಾರ್ದಕ್ಕೆ ಪೂರಕವಾದ ಧಾರ್ಮಿಕ ಸಂದೇಶಗಳು ಹಬ್ಬ-ಹರಿದಿನಗಳ ಸಂದರ್ಭ ಕೇವಲ ಬ್ಯಾನರ್, ಫ್ಲೆಕ್ಸ್‌ಗಳಿಗೆ ಸೀಮಿತವಾಗದೆ ಅದು ನಮ್ಮ ನಿಜ ಜೀವನದಲ್ಲಿ ಅಳಕೆಯಾಗಬೇಕು ಎಂದು ಸಜಿಪನಡು ಕೇಂದ್ರ ಜುಮಾ…
ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ದೊರಕುವ ಎಲ್ಲಾ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪ್ರಗತಿಯನ್ನು ಸಾಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ ಹೇಳಿದರು.…
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘ ಚಾಲಕ ಗುರೂಜಿ ಮಾಧವ ಸದಾಶಿವ ರಾವ್ ಗೋಳ್ವಲ್ಕರ್ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭ ಸಭಾ ಕಾರ್ಯಕ್ರಮ…
ಸಹಕಾರಿ ಸಂಸ್ಥೆಗಳು ಗ್ರಾಹಕರನ್ನು ಸತಾಯಿಸದೆ ಸಕಾಲದಲ್ಲಿ ಸಾಲ ನೀಡುವ ಮೂಲಕ ಉತ್ತಮ ಸೇವೆಯನ್ನು ನೀಡುವುದು ಸಹಕಾರಿ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್…
ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ…
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ತಂಬಾಕುಮುಕ್ತ ಜೀವನದ ಬಗ್ಗೆ ಮಾಹಿತಿ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್‍ಭ ಮಾತನಾಡಿದ ಡಾ.ಜಗನ್ನಾಥ, ತಂಬಾಕು ಸೇವನೆ ಆರೋಗ್ಯದ ಮೇಲೆ ಅನೇಕ ದುಷ್ಟಾರಿಣಾಮಗಳನ್ನು…