ಕಲ್ಲಡ್ಕ

ಬಿಜೆಪಿಯಿಂದ ಬಾಳ್ತಿಲದಲ್ಲಿ ಸಂವಾದ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ಬಾಳ್ತಿಲ ಗ್ರಾಮದ ಸುಧೆಕಾರ್ ಎಂಬಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್‍ಭ ಪಕ್ಷ ನಾಯಕ ರಾಜೇಶ್…

8 years ago

ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆ

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ನಡೆಯಿತು. ಈ ಸಂದರ್‍ಭ ಬಿಜೆಪಿ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿ ಭೇಟಿ ನೀಡಿದರು.

8 years ago

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಿಷ್ಕಿಂಧಾ ಆಟಿಕಾವನ-ತೂಗುಸೇತುವೆ

ಮಕ್ಕಳ ಮಾನಸಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಾರೀರಿಕ ಚಟುವಟಿಕೆಗಳನ್ನು ಹಾಗೂ ಪರಿಸರದ ಬಗ್ಗೆ ಉತ್ತಮ ಭಾವನೆಗಳನ್ನು ಜಾಗೃತ ಮಾಡುವ ಹೊರಾಂಗಣ ಚಟುವಟಿಕೆಗಳು ಅವಶ್ಯಕವಾಗಿದ್ದು, ’ಕಿಷ್ಕಿಂಧಾ’ ಆಟಿಕಾವನ ಮಗುವಿನ…

8 years ago

ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸಮಾಜದ ಬಗ್ಗೆ ಮಾನವೀಯ ಗುಣಗಳನ್ನು ಬೆಳೆಸುವ ದೃಷ್ಟಿಕೋನವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿ, ಸಮಾಜಕ್ಕೆ ಒಳಿತಾಗುವಂತೆ ಮಾಡುವುದು ಶಿಕ್ಷಣದ ಮೂಲ ಧ್ಯೇಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ…

8 years ago

ರಾಮಚಂದ್ರಾಪುರ ಮಠ ಜನಜಾಗೃತಿ ಅಭಿಯಾನಕ್ಕೆ ಬೆಂಬಲ

ರಾಮಚಂದ್ರಾಪುರ ಮಠ ನಡೆಸುತ್ತಿರುವ ಗೋಸಂರಕ್ಷಣೆ ಕುರಿತ ಜನಜಾಗೃತಿ ಅಭಿಯಾನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ದ.ಕ, ಉಡುಪಿ,…

8 years ago

ಕಲ್ಲಡ್ಕದಲ್ಲಿ ಮನೆಗಳಿಗೆ ನುಗ್ಗಿದ ಕಳ್ಳರು, ಚಿನ್ನಾಭರಣ ಕಳವು

ಕಲ್ಲಡ್ಕದಲ್ಲಿ ಎರಡು ಮನೆಗಳಿಗೆ ಮಂಗಳವಾರ ರಾತ್ರಿ ಕಳ್ಳರ ತಂಡ ನುಗ್ಗಿದೆ. ಕಲ್ಲಡ್ಕ ನಿವಾಸಿ ಕೆ.ಸಿ.ನಿಝಾರ್ ಎಂಬವರ ಮನೆಯ ಕಿಟಕಿ ಸರಳು ಮುರಿದು ಪ್ರವೇಶಿಸಿ, ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ.…

8 years ago

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ

ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು…

8 years ago

ನೇರಳಕಟ್ಟೆ ಮಿಲಾದ್ ಕಮಿಟಿಯ 24 ನೇ ವಾರ್ಷಿಕೋತ್ಸವ

ಸಮಾಜದ ಶಾಂತಿ-ಸೌಹಾರ್ದಕ್ಕೆ ಪೂರಕವಾದ ಧಾರ್ಮಿಕ ಸಂದೇಶಗಳು ಹಬ್ಬ-ಹರಿದಿನಗಳ ಸಂದರ್ಭ ಕೇವಲ ಬ್ಯಾನರ್, ಫ್ಲೆಕ್ಸ್‌ಗಳಿಗೆ ಸೀಮಿತವಾಗದೆ ಅದು ನಮ್ಮ ನಿಜ ಜೀವನದಲ್ಲಿ ಅಳಕೆಯಾಗಬೇಕು ಎಂದು ಸಜಿಪನಡು ಕೇಂದ್ರ ಜುಮಾ…

8 years ago

ನೇರಳಕಟ್ಟೆ: ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮ

ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ದೊರಕುವ ಎಲ್ಲಾ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪ್ರಗತಿಯನ್ನು ಸಾಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ ಹೇಳಿದರು.…

8 years ago

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗುರೂಜಿ ಗೋಳ್ವಲ್ಕರ್ ಜನ್ಮದಿನಾಚರಣೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘ ಚಾಲಕ ಗುರೂಜಿ ಮಾಧವ ಸದಾಶಿವ ರಾವ್ ಗೋಳ್ವಲ್ಕರ್ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭ ಸಭಾ ಕಾರ್ಯಕ್ರಮ…

8 years ago