ಕಲ್ಲಡ್ಕ
ಕಲ್ಲಡ್ಕ: 46ನೇ ವರ್ಷದ ಶ್ರೀ ಶಾರದಾ ಮಹೋತ್ಸವ, ಸಾಧಕರಿಗೆ ಸನ್ಮಾನ
ವೀರಕಂಭ: ಓಂಕಾರ್ ಫ್ರೆಂಡ್ಸ್ ವತಿಯಿಂದ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ
ಮಾಣಿ ಮಠದಲ್ಲಿ ರಾಘವೇಶ್ವರ ಶ್ರೀಗಳಿಂದ ನವರಾತ್ರ ನಮಸ್ಯಾ ಪ್ರವಚನ ಆರಂಭ
ಹೆದ್ದಾರಿಯಲ್ಲಿ ದುರಂತ: ಕಾರು ಡಿಕ್ಕಿ, ರಸ್ತೆ ದಾಟುತ್ತಿದ್ದ ಯುವತಿ ಮೃತ್ಯುವಶ
ಅ. 22: ಶಂಭುಗ ದೈವಸ್ಥಾನದಲ್ಲಿ ನವರಾತ್ರಿ ನೇಮ
ಕಲ್ಲಡ್ಕದಲ್ಲಿ ಮಂಗಳೂರು ಹವ್ಯಕ ಮಂಡಲ ಸಭೆ, ನೂತನ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ
ಮಂಗಳೂರು ಹವ್ಯಕ ಮಂಡಲದ ಸೆಪ್ಟೆಂಬರ್ ತಿಂಗಳ ಸಭೆಯು ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಉದಯಶಂಕರ ನೀರ್ಪಾಜೆ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ನಿರ್ಗಮನ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅವರನ್ನು ಸನ್ಮಾನಿಸಲಾಯಿತು.