ಕಲ್ಲಡ್ಕ

ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …


ಮಾಣಿಯಲ್ಲಿ ಜಲಾಲಿಯ ರಾತೀಬ್

ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಯಕ್ಷಗಾನದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ

ಭಜನೆ ಮತ್ತು ಯಕ್ಷಗಾನದಿಂದ ದೇಹ ಮತ್ತು ಮನಸ್ಸಿನ ನಡುವೆ ಅನುಸಂಧಾನವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿಯವರು ನುಡಿದರು. ಗೋಪಾಲಕೃಷ್ಣ ವಿಶ್ವಸ್ಥ ಸೇವಾ ಮಂಡಳಿ ಕನಕಗಿರಿ ಮಂಚಿ ಧಾರ್ಮಿಕ…


ಇರಾ ಪರಪ್ಪು ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ

ಧಾರ್ಮಿಕ ನಾಯಕರ ಆದರ್ಶ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಧಾರ್ಮಿಕ ಶಿಕ್ಷಣ ಕೇಂದ್ರದ ಮೇಲಿದೆ ಎಂದು ಹಿರಿಯ ಧಾರ್ಮಿಕ ವಿದ್ವಾಂಸರಾದ ಶೈಖುನಾ ಎಂ ಆಲೀ ಕುಂಞ ಉಸ್ತಾದ್ ಇರಾ ಪರಪ್ಪು ನೂತನ ಮದ್ರಸಾ ಕಟ್ಟಡದ  ಉದ್ಘಾಟನಾ ಸಮಾರಂಭದ…


ಬಾವಿಗೆ ಹಾರಿ ಯುವಕ ಸಾವು

ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯೊಂದರಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಮೃತಪಟ್ಟಿದ್ದಾರೆ. ರಾಜೇಶ್ (42) ಸಾವನ್ನಪ್ಪಿದ ಯುವಕ. ಘಟನೆ ಬೆನ್ನಲ್ಲೇ ನೂರಾರು ಜನಸಮೂಹ ಜಮಾಯಿಸಿದ್ದು, ಸ್ಥಳೀಯರ ನೆರವಿನಿಂದ ರಾಜೇಶ್ ಅವರನ್ನು ಜೀವಂತ ಮೇಲೆತ್ತುವ ಪ್ರಯತ್ನ ನಡೆಸಲಾಯಿತಾದರೂ,…


ಮೆಲ್ಕಾರ್ ಮಹಿಳಾ ಕಾಲೇಜು ವಾರ್ಷಿಕೋತ್ಸವ

ಓದು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಎ.ಎಂ.ಖಾನ್ ಹೇಳಿದರು. ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ 8ನೆ ವಾರ್ಷಿಕೋತ್ಸವ ಹಾಗೂ…


ಪ್ರಥಮ ದರ್ಜೆ ಕಾಲೇಜು ರಾಸೇಯೋ ಶಿಬಿರ ಆರಂಭ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ ನಗ್ರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯಿತಿ…


ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ  ಪ್ರತಿಭಾ ಪುರಸ್ಕಾರ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,  ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಪರಮೇಶ್ವರ ಪೂಜಾರಿ…


ದೇಶದಲ್ಲಿ ಬದಲಾವಣೆಯ ಪರ್ವ: ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ವೀರಯ್ಯ

bantwalnews.com report ದೇಶದಲ್ಲಿ ಬದಲಾವಣೆಯ ಪರ್ವ ಕಾಣುತ್ತಿದ್ದು ಜನ ವಾಜಪೇಯಿ ಹಾಗೂ ಮೋದಿಯವರ ಅಭಿವೃದ್ದಿಯ ಆಡಳಿತವನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್. ವೀರಯ್ಯ ಹೇಳಿದರು. ಕಲ್ಲಡ್ಕ ಶ್ರೀರಾಮಮಂದಿರದ ಸಭಾಂಗಣದಲ್ಲಿ  ನಡೆದ ಬಿಜೆಪಿ…


ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ : ಡಾ| ವಿಘ್ನೇಶ್ವರ ವರ್ಮುಡಿ

500 ಮತ್ತು 1000ರೂ ನೋಟುಗಳ ನಿಷೇಧ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿಯಾಗಲಿದ್ದು ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಆರ್ಥಿಕ ತಜ್ಞ ಡಾ| ವಿಘ್ನೇಶ್ ವರ್ಮುಡಿ ಹೇಳಿದರು….