ಅಮ್ಟೂರು ಶಿವಾಜಿ ಫ್ರೆಂಡ್ಸ್ ವಾರ್ಷಿಕೋತ್ಸವ
ಕಲ್ಲಡ್ಕ: ಅಮ್ಟೂರು ಗ್ರಾಮದ ಶಿವಾಜಿ ಫ್ರೆಂಡ್ಸ್ ಉತ್ತಮ ಸಾಮಾಜಿಕ ಕಾರ್ಯ ನಡೆಸುತ್ತಿರುವುದು ಹೆಮ್ಮೆಯ ಕೆಲಸ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅಮ್ಟೂರು ಶಿವಾಜಿ ಫ್ರೆಂಡ್ಸ್ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮವನ್ನು ಭಾರತ…