ಕಲ್ಲಡ್ಕ

ಕಲ್ಲಡ್ಕದಲ್ಲಿ ಮಂಗಳೂರು ಹವ್ಯಕ ಮಂಡಲ ಸಭೆ, ನೂತನ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ

ಮಂಗಳೂರು ಹವ್ಯಕ ಮಂಡಲದ ಸೆಪ್ಟೆಂಬರ್ ತಿಂಗಳ ಸಭೆಯು ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಉದಯಶಂಕರ ನೀರ್ಪಾಜೆ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ನಿರ್ಗಮನ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅವರನ್ನು ಸನ್ಮಾನಿಸಲಾಯಿತು.