ಕಲ್ಲಡ್ಕ

ವೀರಕಂಭದಲ್ಲಿ ಅಂತರಜಿಲ್ಲಾ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಹಳ್ಳಿಯ ಆಟವೆಂದೇ ಖ್ಯಾತಿಯಾದ ಕಬಡ್ಡಿಯು ಇಂದು ವಿಶ್ವ ಮಾನ್ಯತೆಯನ್ನು ಪಡೆದಿರುವುದು ಸಂತಸದಾಯಕವಾಗಿದೆ ಎಂದು ಮುಳಿಹಿತ್ಲು ಸೀತಾರಾಮ್ ಹೇಳಿದರು. ಸ್ವಸ್ತಿಕ್ ಫ್ರೆಂಡ್ಸ್ ಗಣೇಶ್ ಕೋಡಿ ವೀರಕಂಭ ದಶಮಾನೋತ್ಸವದ ಸವಿನೆನಪಿಗಾಗಿ ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದ…


ಬಾಪೂಜಿ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್‌ನ 100 ಬಾಪೂಜಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.21ರಂದು ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್‌ನ ಅಧ್ಯಕ್ಷೆ ಪುಷ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ  ಮಂಜುಳಾ ಮಾದವ ಮಾವೆ  ಕಾರ್ಯಕ್ರಮ…


25ರಂದು ಪತ್ರಿಕೋದ್ಯಮ ಸಂವಾದ, ಮಾಹಿತಿ

ಬಂಟ್ವಾಳ: ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ 25ರಂದು ಮಧ್ಯಾಹ್ನ 1.30ಕ್ಕೆ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಅವರೊಂದಿಗೆ ’ಪತ್ರಿಕೋದ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಬಿ.ಶಿವಪೂಜಿ ಅಧ್ಯಕ್ಷತೆ…


ಅಲಕ್ಷಿತ ಹಲಸಿನ ಕಡೆಗೆ ಲಕ್ಷ್ಯ: ಡಾ.ಎಸ್.ವಿ.ಹಿತ್ತಲಮನಿ

ಪುತ್ತೂರು: ನಮ್ಮದೇ ಊರಿನ ಹಲಸಿನ ಬಗ್ಗೆ ದೂರದ ದೇಶದ ಮಂದಿ ಹೇಳುವುದು ಬೇಡ. ಹಲಸಿನ ಬಗ್ಗೆ ನಮ್ಮಲ್ಲಿರುವ ಕೀಳರಿಮೆ ಬಿಡೋಣ. ನಮ್ಮ ರಾಜ್ಯದಲ್ಲಿ, ದೇಶದಲ್ಲಿ  ಹಲಸನ್ನು ಅಪರಿಚಿತವಾಗಲು ಬಿಡಬಾರದು ಎಂದು ಬೆಂಗಳೂರಿನ ಹಿರಿಯ ತೋಟಗಾರಿಕಾ ತಜ್ಞ ಡಾ.ಎಸ್.ವಿ.ಹಿತ್ತಲಮನಿ…


ವಾಟ್ಸಪ್ ಕೃಷಿ ಪತ್ರಿಕೋದ್ಯಮ ಶಿಬಿರ

ಪುತ್ತೂರು: ಪತ್ರಕರ್ತರು ಸಾಮಾಜಿಕ ಬಳಕೆದಾರರು. ಅವರು ಸಾಮಾಜಿಕ ಜಾಲತಾಣಗಳಲ್ಲೂ ಪರಿಣಿತನಾಗಿರಬೇಕಾಗುತ್ತದೆ ಎಂದು ಅಂಕಣಕಾರ, ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಹೇಳಿದರು. ಭಾನುವಾರ ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫಾರ್ಮರ್ ಫಸ್ಟ್ ಟ್ರಸ್ಟ್ ಹಾಗೂ ಅಡಿಕೆ ಪತ್ರಿಕೆ ವತಿಯಿಂದ ನಡೆದ…


ಆಳ್ವಾಸ್ ನಲ್ಲಿ ಮಿಂಚಿದ ಕಲ್ಲಡ್ಕದ ಗೊಂಬೆಗಳು

ಈ ಬಾರಿ ಆಳ್ವಾಸ್ ನುಡಿಸಿರಿಯ ಆವರಣದಲ್ಲಿ ಕಾಣಿಸಿಕೊಂಡ ಕಲ್ಲಡ್ಕದ ಗೊಂಬೆಗಳು ನೋಡುಗರಿಗೆ ಸಂಭ್ರಮ . ಆಳ್ವಾಸ್ ನುಡಿಸಿರಿಯ ಮೆರವಣಿಗೆಯಿಂದ ತೊಡಗಿ, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ  ವಿಶೇಷ ಆಕರ್ಷಣೆಯಾಗಿ ಮೆರುಗು ನೀಡುತ್ತಾ ಬಂದಿರುವ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗದ ಗೊಂಬೆಗಳು  ಈ…


ಮದ್‌ಹುರ್ರಸೂಲ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚನೆ

ಬಂಟ್ವಾಳ : ಕಲ್ಲಡ್ಕ ಸಮೀಪದ ಸುರಿಬೈಲು ದಾರುಲ್ ಅಶ್-ಅರಿಯ್ಯ ಇಲ್ಲಿನ ಅಶ್-ಅರಿಯ್ಯತ್ತುಲಬಾ ಓಲ್ಡ್ ಸ್ಟೂಡೆಂಟ್ಸ್ ಮತ್ತು ಸುನ್ನೀ ಕ್ರಿಯಾ ಸಮಿತಿ ವತಿಯಿಂದ ಡಿಸೆಂಬರ್ 29 ರಂದು ನಡೆಯಲಿರುವ ಸಯ್ಯಿದ್ ಬಾಯಾರ್ ತಂಙಳ್ ಅವರ ಮದ್‌ಹುರ್ರಸೂಲ್ ಪ್ರಭಾಷಣ ಹಾಗೂ…


ಸ್ವತಂತ್ರ ಚಿಂತನೆಗೆ ಅವಕಾಶವಿರಲಿ: ಡಾ.ಪ್ರಭಾಕರ ಭಟ್ ಕಲ್ಲಡ್ಕ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ನವೆಂಬರ್ 12 ಮತ್ತು 13ರಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಂತೀಯ ಶಿಶು ಶಿಕ್ಷಣ ಸಮಾವೇಶ ನಡೆಯಿತು. ಶಿಕ್ಷಣ ಕ್ಷೇತ್ರ ಪವಿತ್ರವಾದುದು. ಪ್ರತಿಯೊಂದು ಮಗುವು ದೇವರ ಅಂಶ ಎಂಬ ಕಲ್ಪನೆ ನಮ್ಮದು. ಶಿಶುಗಳು ಜೀವಂತ…


ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

300ಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ…


ಲೋಕಕಲ್ಯಾಣಾರ್ಥವಾಗಿ ಅಖಂಡ ಭಜನಾ ಸಪ್ತಾಹ

ಬಂಟ್ವಾಳ: ಮಂಚಿ ಇರಾ ಗ್ರಾಮದ ಕುಕ್ಕಾಜೆ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಸಂಘಟನೆ, ಸಂಸ್ಕಾರ, ಲೋಕಕಲ್ಯಾಣಾರ್ಥವಾಗಿ ಮಹಾಗಣಪತಿ ಹೋಮ ನಂತರ ಸೂರ್ಯೋದಯಕ್ಕೆ ಸರಿಯಾಗಿ ಅಖಂಡ ಭಜನಾ ಸಪ್ತಾಹ ಆರಂಭಗೊಂಡಿತು. ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಪೂಜಾರಿ ನರ್ಕಳ ದೀಪ ಪ್ರಜ್ವಲನಗೈದರು….