ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ
ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ಸ್ಥಿತಿ ತಲೆದೋರಿತು. ಬಳಿಕ ಸ್ಥಳಕ್ಕೆ ಬಂಟ್ವಾಳ ಪೊಲೀಸರ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. www.bantwalnews.com
ರಾಷ್ಟ್ರೀಯ ಹೆದ್ದಾರಿ ಸೂರಿಕುಮೇರಿ ಎಂಬಲ್ಲಿ ಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿ ಸಾಗುತ್ತಿದ್ದ ಸಂದರ್ಭ ಲಾರಿಯಡಿಗೆ ಬಿದ್ದು ಮೃತಪಟ್ಟಿರುವ ಮಾಣಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸುಖೇಶ್ (30) ವಿಟ್ಲ…
ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಪದವಿಪೂರ್ವ ಕಾಲೇಜು ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ 54 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಇವರಲ್ಲಿ 9 ಮಂದಿ…
ಗುರುವಾರ ಬೆಳಗ್ಗೆ ಸುಮಾರು 1.30ರ ವೇಳೆಗೆ ಕಲ್ಲಡ್ಕದಲ್ಲಿ ನಡೆದ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.