ಕಲ್ಲಡ್ಕ

ಮೆಲ್ಕಾರಿನಲ್ಲಿ ಮತ್ತೆ ರಸ್ತೆ ಅಪಘಾತ,ವ್ಯಕ್ತಿ ಸಾವು

ಬಂಟ್ವಾಳನ್ಯೂಸ್ ವರದಿ ಮೇಲ್ಕಾರಿನಲ್ಲಿ ಮತ್ತೊಂದು ಅಪಘಾತ ನಡೆದಿದೆ. ಶುಕ್ರವಾರ ಸಂಜೆ ಇನ್ಫೋಸಿಸ್ ಸಂಸ್ಥೆಯ ಕಾವಲುಗಾರನಾಗಿ ದುಡಿಯುವ ಮೋಹನ್ ಮಂಜಪ್ಪ ರೈ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಕೊಡಗು ಜಿಲ್ಲೆಯ ವೀರಾಜಪೇಟೆ ನಿವಾಸಿ.  ಹಲವು ಸಮಯದಿಂದ ತಾಲೂಕಿನ ಇರಾ ಗ್ರಾಮದ…


ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವಿನ ಅಭಿನಂದನಾ ಸಭೆ

ಎಪಿಎಂ.ಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. https://bantwalnews.com report ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ…


ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮೇಲ್ಮನವಿ ಅರ್ಜಿ ವಜಾ

ಸಜೀಪ ನಾಸಿರ್ ಕೊಲೆ ಮತ್ತು ಸಜಿಪ ಮುಸ್ತಫಾ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಎತ್ತಿಹಿಡಿದಿದೆ. ತಾಲೂಕಿನ ಸಜಿಪ ಗ್ರಾಮದ ಮಲಾಯಿಬೆಟ್ಟು ನಿವಾಸಿ ಮುಹಮ್ಮದ್…


ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಕಲ್ಲಡ್ಕಕ್ಕೆ ಎಸ್ಪಿ ಭೇಟಿ, ಬಂದೋಬಸ್ತ್

www.bantwalnews.com report ಕಲ್ಲಡ್ಕ ಸಮೀಪ ಬೋಳಂತೂರು ಕ್ರಾಸ್ ಬಳಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು….


ಕುದ್ರೆಬೆಟ್ಟು ಭಜನಾ ಮಂದಿರ ಸ್ವಚ್ಛತಾ ಕಾರ್ಯಕ್ರಮ

ಕುದ್ರೆಬೆಟ್ಟಿನಲ್ಲಿರುವ ಶ್ರೀ ಮಣಿಕಂಠ ಭಜನಾ ಮಂದಿರ ವಠಾರವನ್ನು ಬಾಳ್ತಿಲ ಎ ಒಕ್ಕೂಟದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಚ್ಛಗೊಳಿಸಿದರು. www.bantwalnews.com report ಈ ಸಂದರ್ಭ ಬಾಳ್ತಿಲ ಗ್ರಾ.ಪಂ.ಸದಸ್ಯರಾದ ಸುಂದರ ಸಾಲ್ಯಾನ್ ಶ್ರೀ ಮಣಿಕಂಠ ಭಜನಾ…


ಕಲ್ಲಡ್ಕದಲ್ಲಿ ಶ್ರೀ ರಾಮಾನುಜಾಚಾರ್ಯ ನೆನಪು

www.bantwalnews.com report ಬದುಕಿದಷ್ಟು ಕಾಲ ಬೇರೆಯವರಿಗೆ ತಿರಸ್ಕಾರವಾಗದೆ, ಶಾಪವಾಗದೆ, ಭಾರವಾಗದೆ, ಬದುಕಿದವರು ರಾಮನುಜಾಚಾರ್ಯರು. ನಾವು ಜೀವನದಲ್ಲಿ ಇನ್ನೊಬ್ಬರಿಗೆ ಸ್ವೀಕಾರ್ಯರಾಗಬೇಕು. ನಮ್ಮನ್ನು ಇನ್ನೊಬ್ಬರು ಒಪ್ಪುವಂತವರಾಗಬೇಕು. ಎಲ್ಲಾ ವ್ಯಕ್ತಿತ್ವ, ಭಗವಂತನ ಭಕ್ತಿ, ಶ್ರದ್ಧೆ, ಪ್ರಾಮಾಣಿಕತೆ, ನಿಷ್ಠೆ ಎಲ್ಲಿ ಇರುತ್ತದೆಯೋ ಅಲ್ಲಿ…


ಬಿಜೆಪಿಯಿಂದ ಭವ್ಯರಾಣಿ ಅನಂತಾಡಿ ಸನ್ಮಾನ

ಲೋಕಕಲ್ಯಾಣದ ಕೆಲಸವನ್ನು ನಿಸ್ವಾರ್ಥವಾಗಿ ಮಾಡಿದರೆ ಅದು ನಿಜವಾದ ಸಮಾಜಸೇವೆ , ಅ ಕೆಲಸವನ್ನು ಭವ್ಯ ರಾಣಿ ಮಾಡಿದ್ದಾರೆ. ಹಾಗಾಗಿ ಅವರು ಇತರರಿಗೆ ಮಾದರಿ ಎಂದು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. www.bantwalnews.com report…


ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕಲ್ಲಡ್ಕ

ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕಲ್ಲಡ್ಕ 5ನೇ ಹಂತದ ಸ್ವಚ್ಚತಾ ಕಾರ್ಯಕ್ರಮವು ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಉಪನ್ಯಾಸಕ ಹರೀಶ್, ಸುನೀತಾ ಹಾಗೂ…


ವಿವೇಕಾನಂದ ಚರಿತ್ರೆ ಆದರ್ಶವಾಗಲಿ: ತನುಜ್ ಶೆಣೈ

ಹರಿಯುವ ನೀರಿಗೆ ಧುಮುಕಿ ಈಜಿ ದಡ ಸೇರಿದ ಮಹಾನ್ ವ್ಯಕ್ತಿ ವಿವೇಕಾನಂದರು. ಇಂತಹ ವ್ಯಕ್ತಿಯ ಚರಿತ್ರೆ, ಗುಣ, ನಾಯಕತ್ವ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಯುವ ಬ್ರಿಗೇಡ್‌ನ ಕಾರ್ಯಕರ್ತ ತನುಜ್ ಶೆಣೈ ಹೇಳಿದರು. https://bantwalnews.com report…


ಬಿಜೆಪಿ ವತಿಯಿಂದ ಡಾ.ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ

bantwalnews.com report ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಆಶ್ರಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 125ನೇ ಜನ್ಮದದಿನಾಚರಣೆ ಪ್ರಯುಕ್ತ ಶಿವಾಜಿ ಫ್ರೆಂಡ್ಸ್ ಸಹಯೋಗದಲ್ಲಿ ಬಿಜೆಪಿ ಪ.ಜಾತಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಉಚಿತ ಆರೋಗ್ಯ…