ಕಲ್ಲಡ್ಕ

ಅಕ್ರಮ ಗಣಿಗಾರಿಕೆ ತೆರವಿಗೆ ಸಹಾಯಕ ಕಮೀಷನರ್ ಸೂಚನೆ

ಬರಿಮಾರು ಗ್ರಾಮದ ಶ್ರೀ ಮಹಮಾಹಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ಹತ್ತು ದಿನದ ಒಳಗಾಗಿ ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್ ಸೂಚಿಸಿದ್ದಾರೆ. bantwalnews.com report…


ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು. ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ ದೇವಸ್ಥಾನಕ್ಕೆ ತೆರಳುವ ಮೆಟ್ಟಿಲುಗಳನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟಗೊಳಿಸಿದರು. ಇದೇ…


ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿವೇಕಾನಂದ ಜನ್ಮದಿನಾಚರಣೆ

bantwalnews.com ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ನಡೆಯಿತು. ಅಧ್ಯಾಪಕ ಸುಮಂತ್ ವಿವೇಕಾನಂದರು ನಡೆದ ಬಂದ ದಾರಿ ಮತ್ತು ಅವರ ಜೀವನದ ಘಟನೆಗಳನ್ನು ತಿಳಿಸಿದರು. ನಾಲ್ಕನೇ ತರಗತಿ ವಿದ್ಯಾರ್ಥಿಗಳ ಅನನ್ಯ ಮತ್ತು…


15ರಂದು ಅಮ್ಟೂರಿನಲ್ಲಿ ಉಚಿತ ವೈದ್ಯಕೀಯ ಶಿಬಿರ

ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಘಟಕ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮವರ್ಷಾಚರಣೆ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಜನವರಿ 15ರಂದು ಅಮ್ಟೂರು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬಿಜೆಪಿ ನಾಯಕ…


ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಲ್ಲಡ್ಕ ಮಕ್ಕಳು

ಎಸ್.ಡಿ.ಎಮ್. ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ಅಕ್ಷಯ್ 9 (ದೇ), ಬೇಬಿ 9 (ಓ) ವಿದ್ಯಾರ್ಥಿಗಳು ಗುಂಡುಎಸೆತ, 50…


ನಾಣ್ಯ, ಪುರಾತನ ವಸ್ತು ಸಂಗ್ರಾಹಕ ಯಾಸೀರ್ ಗೆ ಸನ್ಮಾನ

ಪ್ರತಿಭೆಗಳನ್ನು ಗುರುತಿಸಿ ಗೌರವಿಸಿದಾಗ ಮಾತ್ರ ಪ್ರತಿಭಾನ್ವಿತರಿಗೆ ಮತ್ತಷ್ಟು ಶಕ್ತಿಬರಲು ಸಾಧ್ಯ ಎಂದು ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು. ಗೋಳ್ತಮಜಲು ಗ್ರಾಮ ಪಂಚಾಯತ್ ವತಿಯಿಂದ ಮಂಗಳವಾರ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದ ಅಪರೂಪದ ನಾಣ್ಯ, ಪುರಾತನ ವಸ್ತುಗಳ…


ನಿಟಿಲಾಪುರ ಸದಾಶಿವ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ

bantwalnews.com ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಡಿ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಗರ್ಭಗುಡಿ, ಒಳಾಂಗಣ, ಹೊರಾಂಗಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ, ಕಲ್ಲಡ್ಕ ವಲಯ ಗೋಳ್ತಮಜಲು ಕಾರ್ಯಕ್ಷೇತ್ರ ಒಕ್ಕೂಟ ಸದಸ್ಯರು…


ಪ್ರಚಾರ ರಾಜಕೀಯ ಮಾಡದೆ ಬಡವರ ಕಣ್ಣೀರು ಒರೆಸಿ: ರೈ

ಆಡಳಿತ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಇಚ್ಛಾ ಶಕ್ತಿಯಿಂದ ಪ್ರಯತ್ನಿಸಿ , ಪ್ರಚಾರ ರಾಜಕೀಯವನ್ನ ಮಾಡದೆ ಬಡವರ ಕಣ್ಣೀರನ್ನು ಒರೆಸಿ ಬಡವ ಶ್ರೀಮಂತ ಎಂಬ ಕೀಳು ಭಾವನೆಯನ್ನು ನನೆಯದೆ ಸಾಮಾಜಿಕ ಚಿಂತನೆಯನ್ನು…


ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …


ಮಾಣಿಯಲ್ಲಿ ಜಲಾಲಿಯ ರಾತೀಬ್

ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.