ಕಲ್ಲಡ್ಕ

ಮಾಣಿಯಲ್ಲಿ ಕ್ವಾಲಿಟಿ ಕ್ರೀಡೋತ್ಸವ

ಕ್ವಾಲಿಟಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಎರಡನೇ ವರ್ಷದ ಕ್ವಾಲಿಟಿ ಕ್ರೀಡೋತ್ಸವ-೨೦೧೭ ಏಪ್ರಿಲ್ 29 ರಂದು ಮಾಣಿ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಹೊನಲು ಬೆಳಕಿನಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ಆಹ್ವಾನಿತ ತಂಡಗಳ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ,…


ವೈಷ್ಣವಿ ಟೆಕ್ಸ್ ಟೈಲ್ಸ್ ಶುಭಾರಂಭ

ಕಲ್ಲಡ್ಕ ಹೃದಯಭಾಗದ ಶ್ರೀರಾಮ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಂಡಿರುವ ವೈಷ್ಣವಿ ಟೆಕ್ಸ್‌ಟೈಲ್ ವಸ್ತ್ರ ಮಳಿಗೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ಶ್ರೀ ರಾಮ ಸಂಕೀರ್ಣದಲ್ಲೀ ಈಗಾಗಲೇ ಎರಡು ಬ್ಯಾಂಕಿಂಗ್ ಸಂಸ್ಥೆಗಳು…


ಮಂಜನಗುಡ್ಡೆಯಲ್ಲಿ ದೈವಸ್ಥಾನ ವಾರ್ಷಿಕ ನೇಮೋತ್ಸವ

ಮಂಜನಗುಡ್ಡೆ ಕುರ್ಮಾನ್ ಎಂಬಲ್ಲಿರುವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಇದಕ್ಕೂ ಮೊದಲು ನಡೆದ ಸತ್ಯನಾರಾಯಣ ಪೂಜೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಬಿಜೆಪಿ ನಾಯಕ್ ರಾಜೇಶ್…


ಬಂಟ್ವಾಳ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಮಾಣಿಯಲ್ಲಿ  ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ ಬಹುವರ್ಷಗಳ ಕನಸು ಸಾಕಾರ ಎಂದು ಹೇಳಿದ ಸಚಿವ ಬಿ.ರಮಾನಾಥ ರೈ 16.46 ಕೋಟಿ ರೂ. ಯೋಜನೆ 25215 ಜನರ ನೀರಿನ ಸಮಸ್ಯೆ ಅನುಲಕ್ಷಿಸಿ ಈ ಕ್ರಮ ಮಾಣಿ, ಪೆರಾಜೆ,…


ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

ನೇರಳಕಟ್ಟೆ ಗಣೇಶನಗರದಲ್ಲಿ ಯಂಗ್ ಚಾಲೆಂಜರ್‍ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ಆಶ್ರಯದಲ್ಲಿ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ಬಳಿ ಸೋಮವಾರ…





ಅಮ್ಟೂರಿನಲ್ಲಿ 21 ದಿನಗಳ ಯೋಗ ಶಿಬಿರ

ಅಮ್ಟೂರು ಶ್ರೀಕೃಷ್ಣ ಮಂದಿರ ಮತ್ತು ಗ್ರಾಮವಿಕಾಸ ಸಮಿತಿ ಸಂಯುಕ್ತ ಆಶ್ರಯದಲ್ಲಿ ಪತಂಜಲಿ ಯೋಗ ಪೀಠ ಹರಿದ್ವಾರ, ಭಾರತ ಸ್ವಾಭಿಮಾನ ಟ್ರಸ್ಟ್ ಹರಿದ್ವಾರ, ದ.ಕ.ಜಿಲ್ಲಾ ಪತಂಜಲಿ ಯೋಗ ಸಮಿತಿ ನೇತೃತ್ವ ಜೊತೆ 21 ದಿನಗಳ ಯೋಗ ಶಿಬಿರ ಸಭಾಂಗಣದಲ್ಲಿ ನಡೆಯಿತು….


ಸಮಾಜಮುಖಿ ಚಿಂತನೆಯಿಂದ ಆರೋಗ್ಯವಂತ ಸಮಾಜ

ಸಮಾಜ ಮುಖಿ ಚಿಂತನೆಗಳೊಂದಿಗೆ ಬೇರೆಯವರ ಕಷ್ಟ ಸುಖಗಳಿಗೆ ಸ್ಪಂದಿಸುವ ಗುಣ ಗ್ರಾಮಗ್ರಾಮಗಳಲ್ಲಿ ಯುವಕರಲ್ಲಿ ಮೂಡಿದಾಗ ಆರೋಗ್ಯವಂತ ಗ್ರಾಮದ ನಿರ್ಮಾಣ ಸಾಧ್ಯ. ಎಂದು ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು ಹೇಳಿದರು. ಸಜೀಪ ಮೂಡದ ಕಂದೂರು ಶ್ರೀ ಗುರು…