ಸುದ್ದಿಗಳು

ಕೈಕಂಬದಲ್ಲಿ ರಸ್ತೆ ಅಗಲೀಕರಣ ಪ್ರಗತಿ

ಬಂಟ್ವಾಳ: ಕೈಕಂಬದಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರಯ್ಯ, ಸಹಾಯಕ ಉಪ ನಿರೀಕ್ಷಕರಾದ ಬಾಲಕೃಷ್ಣ ಗೌಡ ಮೊದಲಾದವರು ಈ ಸಂದರ್ಭ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು….


ತಾಪಂ ಸದಸ್ಯರಿಗೆ ಇನ್ನೂ ಸಿಗದ ಗೌರವಧನ!

ಜಮಾಬಂದಿ ಕಾರ್ಯಕ್ರಮದಲ್ಲಿ ಬಹಿರಂಗಗೊಳಿಸಿದ ಸದಸ್ಯೆ ಬಂಟ್ವಾಳ: ಚುನಾವಣೆ ಗೆದ್ದು ಎಂಟು ಸಾಮಾನ್ಯ ಸಭೆಗೆ ಹಾಜರಾದರೂ ನಮಗೆ ಗೌರವಧನ ಇದುವರೆಗೂ ಸಿಕ್ಕಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯರು ಶುಕ್ರವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ…


ಛಾಯಾಗ್ರಾಹಕರ ಸಂಘದಿಂದ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಪೋಟೊ ಗ್ರಾಫರ್‍ಸ್ ಅಸೋಸಿಯೆಶನ್ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಶಾಲಾ ಬೆಳ್ಳಿ ಹಬ್ಬದ ಅಧ್ಯಕ್ಷ ಜಗದೀಶ ಕೊಯ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಸುಕುಮಾರ್ ಬಂಟ್ವಾಳ್ ವಹಿಸಿದ್ದರು….


19,20ರಂದು ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ  ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…


ಇಂದಿರಾ ಸಾಧನೆ ನೆನಪಿಸುವ ಸಮಾವೇಶ

ಬಂಟ್ವಾಳ: ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನ.19ರಂದು ನಡೆಯಲಿದೆ. ಇದನ್ನು ಯಶಸ್ಸುಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಅಬ್ಬಾಸ್ ಅಲಿ ತಿಳಿಸಿದ್ದಾರೆ.


ಆಂಗ್ಲ ಭಾಷಾ ಕಲಿಕೆ ಅನಿವಾರ್ಯ

ಬಂಟ್ವಾಳ: ಭಾಷೆಯು ಮಾನವನ ಸಂವಹನಕ್ಕೆ ಅಗತ್ಯವಾಗಿದೆ. ವರ್ತಮಾನದ ಜಾಗತಿಕ ಪರಿಸರದಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆ ಇದೆ ಎಂದು ಮುಡಿಪು ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ. ನಂದಕಿಶೋರ್  ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ…


ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಂದಿರಲಿಲ್ಲ. ಪುತ್ರಿಯ ಮನೆಗೆ ತೆರಳಿರಬಹುದೆಂದು ಮನೆಯವರು ಹುಡುಕುವ ಪ್ರಯತ್ನ…


ಆಟೊ ಚಾಲಕನಿಗೆ ಹಲ್ಲೆ

ಫರಂಗಿಪೇಟೆ: ಬಾಡಿಗೆಗೆ ಎಂದು ಕರೆದು ಆಟೋ ರಿಕ್ಷಾ ಚಾಲಕನೋರ್ವನಿಗೆ ಹಲ್ಲೆ ನಡೆಸಿರುವ ಘಟನೆ ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಣಮಜಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಸಿರಾಜ್…


ಭಾನುವಾರ ಫರಂಗಿಪೇಟೆಗೆ ಸಂತೋಷ್ ಹೆಗ್ಡೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು  ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ…


ಕನಕದಾಸರಿಂದ ದಾಸಸಾಹಿತ್ಯಕ್ಕೆ ಮೇಲ್ಪಂಕ್ತಿ: ಡಿವೈಎಸ್ಪಿ ರವೀಶ್

ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…