ಸುದ್ದಿಗಳು










ಮಾರ್ಚ್ 31ರಂದು ಬಂಟ್ವಾಳ ಸ್ಪರ್ಶದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಭಾನುವಾರ, ಮಾ.31ರಂದು ಮಧ್ಯಾಹ್ನ 2.30ಕ್ಕೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಲೋಕಸಭಾ…