ಗ್ರಾಮ ಸಹಾಯಕರ ಬೇಡಿಕೆಗೆ ಶಾಸಕರ ಸ್ಪಂದನೆ
ಸುಮಾರು ಮೂವತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲಾಗುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಿಳಿಸಿದ್ದಾರೆ. ಗ್ರಾಮ ಸಹಾಯಕ ಸಂಘ ಬಂಟ್ವಾಳ ತಾಲೂಕು ವತಿಯಿಂದ…