ಸುದ್ದಿಗಳು


ಡ್ರೀಮ್ಸ್ ಫೌಂಡೇಶನ್ ವತಿಯಿಂದ ಏಕದಿನ ಧಾರ್ಮಿಕ ಉಪನ್ಯಾಸ

ವಿಟ್ಲದ ಡ್ರೀಮ್ಸ್ ಫೌಂಡೇಶನ್ ವತಿಯಿಂದ ಏಕದಿನ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಇದೇ 14ರ ಶುಕ್ರವಾರ ಸಂಜೆ 7.30 ಗಂಟೆಗೆ ವಿಟ್ಲದ ಮೇಗಿನಪೇಟೆ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಮೂಸಲ್…


ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

ನೇರಳಕಟ್ಟೆ ಗಣೇಶನಗರದಲ್ಲಿ ಯಂಗ್ ಚಾಲೆಂಜರ್‍ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ಆಶ್ರಯದಲ್ಲಿ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ಬಳಿ ಸೋಮವಾರ…



ಹನುಮಜ್ಜಯಂತಿ ಪ್ರಯುಕ್ತ ಭಜನೆ, ವಿಶೇಷ ಅರ್ಚನೆ

ಕಲ್ಲಡ್ಕ ಶ್ರೀರಾಮ ಮಂದಿರ, ನಂದಾವರ ವೀರಮಾರುತಿ ದೇವಸ್ಥಾನ ಸಹಿತ ಬಂಟ್ವಾಳ ಪರಿಸರದ ಕೆಲ ಭಜನಾ ಮಂದಿರ, ದೇವಸ್ಥಾನಗಳಲ್ಲಿ ಹನುಮಜ್ಜಯಂತಿ ಪ್ರಯುಕ್ತ ಭಜನೆ, ಪೂಜಾದಿಗಳು ನಡೆದವು. ಕಲ್ಲಡ್ಕ ಶ್ರೀರಾಮಮಂದಿರದಲ್ಲಿರುವ ಶ್ರೀರಾಮ ಸಹಿತ ಸೀತಾ, ಲಕ್ಷ್ಮಣ ಹನುಮಂತ ವಿಗ್ರಹಗಳಿಗೆ ಬೆಳಗ್ಗಿನಿಂದಲೇ…



ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಬಂಟ್ವಾಳ ತಾಲೂಕು ಸಮಿತಿ ರಚನೆ

  ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ, ಆದಿದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ ಪುನರುತ್ಹಾನದ ಬಗ್ಗೆ ಬಂಟ್ವಾಳ ತಾಲೂಕು ಮಟ್ಟದ ಸಮಾಲೋಚನಾ ಸಭೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ…


“ಮೆಲು ದನಿ” ಸಂಗೀತ-ರಂಗಕಲೆ ಶಿಬಿರ

ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಮಕ್ಕಳು ಹಾಗೂ ಆಸಕ್ತ ಸಾರ್ವಜನಿಕರಿಗಾಗಿ “ಮೆಲು ದನಿ” ಸಂಗೀತ ಮತ್ತು ರಂಗಕಲೆ ಶಿಬಿರವು ಎಪ್ರಿಲ್ 15 ರಿಂದ ಎಪ್ರಿಲ್ 21 ರವರೆಗೆ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದ ರಾಜರಾಜೇಶ್ವರೀ ಕಾಂಪ್ಲೆಕ್ಸ್‌ನಲ್ಲಿರುವ…



ಭ್ರಷ್ಟಾಚಾರ, ಅಸ್ಪೃಶ್ಯತೆ ನಿಲ್ಲಬೇಕಾದರೆ ಮಹಾವೀರ ತತ್ವಾದರ್ಶ ಪಾಲಿಸಿ

ಸಮಾಜದಲ್ಲಿ ಶೋಷಣೆ, ಭ್ರಷ್ಟಾಚಾರ, ಮೂಢನಂಬಿಕೆ, ಅಸ್ಪೃಶ್ಯತೆ ನಿಲ್ಲಬೇಕಾದರೆ ಪ್ರತಿ ಗ್ರಾಮದಲ್ಲೂ ಮಹಾವೀರ ಜಾಗೃತಿ ಜಾಥಾ ನಡೆಯಲಿ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದ್ದಾರೆ.