ಸುದ್ದಿಗಳು

ಇಂದು ಅತ್ತಿಪಟ್ಟ ಉಸ್ತಾದ್ ಬಾಂಬಿಲಕ್ಕೆ

ಮಜ್‌ಲಿಸ್ ತ್ತರೀಖತಿ ಶಾದಿಲಿಯ್ಯತ್ತಿಲ್ ಖಾದಿರಿಯ್ಯ ಇದರ ಅಧೀನದಲ್ಲಿ ಪ್ರತೀ ತಿಂಗಳಿಗೊಮ್ಮೆ ಬಾಂಬಿಲ ದರ್ಗಾದಲ್ಲಿ ನಡೆಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಹಾಗೂ ಮಜ್ಲಿಸುನ್ನೂರಿನ ವಾರ್ಷಿಕ ಸಮ್ಮೇಳನವು ಮಾರ್ಚ್ ೧೨ರಂದು ಶಂಸುಲ್ ಉಲಮಾ ವೇದಿಕೆ ಬಾಂಬಿಲದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ…


ಮಂಗಳೂರಿಗೆ ಇನ್ನು 70 ದಿನಕ್ಕಾಗುವಷ್ಟು ನೇತ್ರಾವತಿ ನೀರು ಸಂಗ್ರಹ

ನೀರು ಪೋಲು ಮಾಡಬೇಡಿ, ಮಿತವಾಗಿ ಬಳಸಿ: ಕವಿತಾ ಸನಿಲ್ ತುಂಬೆ ಅಣೆಕಟ್ಟು, ಶಂಭೂರು ಎಎಂಆರ್ ನೀರಿನ ಸಂಗ್ರಹ ವೀಕ್ಷಣೆ ಎಸ್‌ಇಜಡ್, ಎಂಆರ್ ಪಿಎಲ್ ಗೆ ನೀರು ಲಿಫ್ಟ್ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ ಕುಡಿಯುವ ನೀರಿಗಷ್ಟೇ ನೇತ್ರಾವತಿ ಬಳಸಲು…


ಬಂಟ್ವಾಳದಲ್ಲಿ ಕೋರ್ಟ್ ಕಾಂಪ್ಲೆಕ್ಸ್ ಗೆ ಜಾಗ ನಿಗದಿಗೊಳಿಸಲು ಸೂಚನೆ

ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ ವತಿಯಿಂದ ನಿರ್ಮಿಸಲಾಗುವ ನ್ಯಾಯಾಶರ ವಸತಿ ಸಂಕೀರ್ಣಕ್ಕೆ ಬಂಟ್ವಾಳ ಬಿ.ಸಿ.ರೋಡಿನ ಬಿ.ಮೂಡ ಪರ್ಲಿಯಾ ಬಳಿ ಶಿಲಾನ್ಯಾಸ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯಾಶ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಶ ಜಸ್ಟೀಸ್ ಎ.ಎನ್.ವೇಣುಗೋಪಾಲ್…


ಬಿಜೆಪಿಯಿಂದ ನಾಟಿ ವೈದ್ಯೆ ಸನ್ಮಾನ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಸಿದ್ಧ ನಾಟಿ ವೈದ್ಯೆ ಮೀನಾಕ್ಷಿ ನಾರಾಯಣ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ…


ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ ವಾರ್ಷಿಕ ಮಹಾಸಭೆ

ಬಂಟ್ವಾಳ: ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ ಇದರ 41ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ಶನಿವಾರ ನಡೆಯಿತು. ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ರಾಜೇಶ್ ಬೊಲ್ಲುಕಲ್ಲು ಹಾಗೂ ಗೌರವಾಧ್ಯಕ್ಷ ನ್ಯಾಯವಾದಿ ಟಿ.ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ…


ಭಜನೆ, ಧಾರ್ಮಿಕ ಸಭೆ

ಶ್ರೀ ಭಾರತೀ ಸೇವಾ ಸಮಿತಿ ಕುಡ್ಪಲ್ತಡ್ಕ ಇದರ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಶ್ರೀ ಮಹಮ್ಮಾಯಿ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ (ಕೊಳ್ನಾಡು…


ಎಸ್.ಟಿ.ಕಾಲೊನಿಗೆ ಸೋಲಾರ್ ದೀಪ

  ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಂಟ್ರಕಲ ಪ. ವರ್ಗದ ಕಾಲೋನಿಗೆ, ಕೊಳ್ನಾಡು ಗ್ರಾಮದ ತಾಲೂಕು ಪಂಚಾಯತ್ ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ ಅನುದಾನದಿಂದ 2 ಸೋಲಾರ್ ದೀಪ ಅಳವಡಿಸಲಾಯ್ತು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ಪ್ರಧಾನ…


ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕಾರ್ಯಚಟುವಟಿಕೆಗೆ ಮೆಚ್ಚುಗೆ

ಉದ್ಯಮಿ, ಸಾಮಾಜಿಕ ಮುಖಂಡ ಕೆ.ಸೇಸಪ್ಪ ಕೋಟ್ಯಾನ್ ಅವರು ದಡ್ಡಲಕಾಡು ಸರಕಾರಿ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭ ಅವರು ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಶಾಲಾಭಿವೃದ್ಧಿ ಹಾಗೂ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಒದಗಿಸುವ ಕುರಿತು ಮಕ್ಕಳ…


ಅಮ್ಮೆಮಾರ್ ಮಸೀದಿ ಅದ್ಯಕ್ಷರಾಗಿ ಉಮರಬ್ಬ ಎ.ಎಸ್.ಬಿ ಮರು ಆಯ್ಕೆ

ಬದ್ರಿಯಾ ಮದರಸ ಮತ್ತು ಜುಮ್ಮಾ ಮಸ್ಜಿದ್ ಅಮ್ಮೆಮಾರ್ ಇದರ ವಾರ್ಷಿಕ ಮಹಾಸಬೆಯೂ ಇತ್ತೀಚೆಗೆ ನಡೆಯಿತು.ಮುಂದಿನ ಒಂದು ವರ್ಷಕ್ಕೆ ಹದಿನೈದು ಜನರ ಆಡಳಿತ ಸಮಿತಿಗೆ ಪದಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅದ್ಯಕ್ಷರಾಗಿ ಹಾಜಿ ಉಮರಬ್ಬ ಎ.ಎಸ್.ಬಿ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಸ್ವಾಲಿಹ್…


ರಾಮಚಂದ್ರಾಪುರ ಮಠ ಜನಜಾಗೃತಿ ಅಭಿಯಾನಕ್ಕೆ ಬೆಂಬಲ

ರಾಮಚಂದ್ರಾಪುರ ಮಠ ನಡೆಸುತ್ತಿರುವ ಗೋಸಂರಕ್ಷಣೆ ಕುರಿತ ಜನಜಾಗೃತಿ ಅಭಿಯಾನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ದ.ಕ, ಉಡುಪಿ, ಕಾಸರಗೋಡುಗಳನ್ನು ಒಳಗೊಂಡ ಮಂಗಳೂರು ಹೋಬಳಿಯ ಪ್ರಮುಖ ಮಠವಾದ ಮಾಣಿ…