ಸುದ್ದಿಗಳು

ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ

ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು. ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್‌ ಅಧ್ಯಕ್ಷತೆ ವಹಿಸಿ ವಿಷಯ ಮಂಡಿಸಿದರು. ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಸಭೆ…


ಆರೋಗ್ಯ ಕೇಂದ್ರ ಕಟ್ಟಡಗಳಿಗೆ 21 ಕೋಟಿ ರೂ ಅನುದಾನ: ರಮಾನಾಥ ರೈ

ಬಂಟ್ವಾಳ: ನಬಾರ್ಡ್ ಯೋಜನೆಯಡಿ 3 ಸಮುದಾಯ ಆರೋಗ್ಯ ಕೇಂದ್ರ, 4 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 5 ಆರೋಗ್ಯ ಉಪ ಕೇಂದ್ರಗಳ ಕಟ್ಟಡಗಳ ಪುನರ್ ನಿರ್ಮಾಣಕ್ಕೆ 21 ಕೋಟಿ ರುಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ…


ಮುಚ್ಚಿಟ್ಟ ಕೃತಿ ಹೊರತರುವುದು ಭೂಮಿಯಿಂದ ರತ್ನ ತಂದಂತೆ

ವಿಟ್ಲ: ಯಾರಿಗೂ ತಿಳಿಯದೆ ಮುಚ್ಚಿಟ್ಟ ಕೃತಿಗಳನ್ನು ಹೊರ ತರುವುದು ಭೂಮಿಯಲ್ಲಿನ ರತ್ನವನ್ನು ಹೊರತೆಗೆದಂತೆ ಎಂದು ಸಂಗೀತ ನಿರ್ದೇಶಕ ವಿ ಮನೋಹರ್ ಹೇಳಿದರು. ಶುಕ್ರವಾರ ವಿಟ್ಲ ಜಯದುರ್ಗಾ ನಿವಾಸದಲ್ಲಿ ಮಹಾನ್ ವ್ಯಾಕರಣ ಪಂಡಿತ ವಿದ್ವಾನ್ ಡಿ.ವಿ.ಹೊಳ್ಳ ಅವರ ಸಂಜ್ಞಾರ್ಥ…


ಕ್ರೀಡಾ ಸಾಧಕರಿಂದ ಶಾಲೆಗೆ ಹೆಸರು ಬರಲು ಸಾಧ್ಯ

ವಿಟ್ಲ: ಕ್ರೀಡಾ ಸಾಧಕನಿಂದ ಶಾಲೆಗೆ ಹೆಸರು ತರುವ ಕಾರ್ಯ ಸಾಧ್ಯ ಎಂದು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ಸರಸ್ವತಿ ಬಿ.ಹೇಳಿದರು. ಶುಕ್ರವಾರ ಅಳಿಕೆ ಶ್ರೀ ಸತ್ಯಸಾಯಿ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ, ದ ಕ ಜಿಲ್ಲೆ ಪದವಿ ಪೂರ್ವ…


ಪರನೀರು ಎಂಬಲ್ಲಿ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ತುಂಬೆ ಗ್ರಾಮದ ಪರನೀರು ಎಂಬಲ್ಲಿ ದಾಸ್ತಾನಿರಿಸಿದ್ದ ಮರಳು ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ಸುಮಾರು 40 ಲೋಡಿನಷ್ಟು ಅಕ್ರಮ ಮರಳನ್ನು ಮುಟ್ಟುಗೋಲು ಹಾಕಿದೆ. ಜಿಲ್ಲಾಧಿಕಾರಿ ಡಾ. ಜಗದೀಶ್ ನಿರ್ದೇಶನದ ಮೇರೆಗೆ ತಹಶೀಲ್ದಾರ್…


ನ.13ರಂದು ಮುಳಿಯದಲ್ಲಿ ಗ್ರಾಮೋದಯ ಸಭೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಮಾರ್ಗದರ್ಶನದೊಂದಿಗೆ ಗ್ರಾಮ ರಾಜ್ಯವೆಂಬ ಯೋಜನೆ ಜಾರಿಗೆ ಬಂದಿದ್ದು, ಅದಕ್ಕೆ ಪೂರಕವಾದ ಮತ್ತೊಂದು ಯೋಜನೆ ಗ್ರಾಮೋದಯ ಎಂಬ ವಿಶಿಷ್ಟ ಕಲ್ಪನೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದಾರೆ. ಇದನ್ನು ಅನುಷ್ಠಾನಗೊಳಿಸುವ ಸಲುವಾಗಿ…


ಆಕಾಶ್‌ಗೆ ಕ್ರೀಡಾ ಪ್ರಶಸ್ತಿ

ಬಂಟ್ವಾಳ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಅವರು 600 ಮೀ ಓಟ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.      ಕಲ್ಲಡ್ಕದ ಶ್ರೀ ರಾಮ ವಿದ್ಯಾ…


ಬಾಟಲಿ ಎಸೆದ ಪ್ರಕರಣ: ಕಲ್ಲಡ್ಕದಲ್ಲಿ ಬಂದೋಬಸ್ತ್

ಕಲ್ಲಡ್ಕ: ಸೋಡಾ ಬಾಟಲಿಯನ್ನು ಕುಡಿದ ಮತ್ತಿನಲ್ಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯಿಂದಾಗಿ ಸ್ಥಳದಲ್ಲಿ ಜನರು ಜಮಾಯಿಸತೊಡಗುತ್ತಿದ್ದಂತೆ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬಂಟ್ವಾಳ ನಗರ ಠಾಣೆ ಪೊಲೀಸರು ಲಘು…


ಮುಸ್ತಫಾ ಕೊಲೆ ಪ್ರಕರಣ:ನ್ಯಾಯಾಂಗ ತನಿಖೆಗೆ ಆಗ್ರಹ

ಬಂಟ್ವಾಳ: ಮೈಸೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮುಹಮ್ಮದ್ ಮುಸ್ತಫಾ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬಂಟ್ವಾಳ ತಾಲೂಕು ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಅವರಿಗೆ…


ಪಿಂಚಣಿ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯ

ಬಂಟ್ವಾಳ: ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯವಿದ್ದು ಬಾಕಿಯಿರುವ ಫಲಾನುಭವಿಗಳು  25ರ ಒಳಗಾಗಿ ತನ್ನ ಆಧಾರ್ ಸಂಖ್ಯೆಯನ್ನು ಸಂಬಂಧಪಟ್ಟ ಗ್ರಾಮ ಕರಣಿಕರಲ್ಲಿ ನೀಡುವಂತೆ ಬಂಟ್ವಾಳ ತಾಲೂಕು ತಹಶೀಲ್ದಾರರ ಪ್ರಕಟನೆ ತಿಳಿಸಿದೆ. ಸಾಮಾಜಿಕ…