ಸುದ್ದಿಗಳು

ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಬಂಟ್ವಾಳ ವಿಧಾನ…


ದೈವದ ಸನ್ನಿಧಿ ನವೀಕರಣ ಪೂರ್ವಭಾವಿ ಸಭೆ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದೈವದ ಸನ್ನಿಧಿ ನವೀಕರಣದ ಬಗ್ಗೆ  ಜೀರ್ಣೋದ್ದಾರ ಸಮಿತಿಯ ಪೂರ್ವಭಾವಿ ಸಭೆ ಕುರಿಯಾಳ ದೊಂಬದ ಬಳಿ ವಠಾರದಲ್ಲಿ ಕುರಿಯಾಳ ಕುಟುಂಬಸ್ಥರು ಮತ್ತು ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.


ನೀರಿನ ಯೋಜನೆಯ ಪೈಪ್ ಅಳವಡಿಕೆ ಸಂದರ್ಭ ರಸ್ತೆ ಅಗಲ

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಎರಡನೆ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಅಳವಡಿಕೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ರಸ್ತೆ ಬದಿಯ ಅಧಿಕೃತ ಹಾಗೂ ಅನಧಿಕೃತ ಅಂಗಡಿಗಳನ್ನು ಪುರಸಭೆ ಗುರುವಾರ ಸಂಜೆ ತೆರವುಗೊಳಿಸಿದ್ದು ಇದರ ಸದುಪಯೋಗಪಡಿಸಿಕೊಂಡ ಬಂಟ್ವಾಳ…


ಹಕ್ಕುಪತ್ರ ನೀಡುವ ಕಾಯ್ದೆಗೆ ತಿದ್ದುಪಡಿ: ಸಚಿವರಿಗೆ ಅಭಿನಂದನೆ

ಕೊಳ್ನಾಡು: 94 ಸಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯ ಜಮೀನಿನ ಪಕ್ಕದ ಸುರಕ್ಷತಾ ವಲಯದ (ಬಫ್ಫರ್) 100 ಮೀಟರ್ ವ್ಯಾಪಿಯೊಳಗಡೆ ಮನೆಕಟ್ಟಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಲು ಅರಣ್ಯ ಕಾಯ್ದೆಯಿಂದ ಸೆಕ್ಷನ್ 41(2) ನಿಯಮದಡಿ ಈ ಹಿಂದೆ ಅವಕಾಶವಿಲ್ಲದೆ ಅನೇಕ…


ಎರಡು ಕಡೆ ಅಪರಿಚಿತ ಶವ ಪತ್ತೆ

ಬಂಟ್ವಾಳ: ಇಲ್ಲಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಶವಗಳು ಪತ್ತೆಯಾಗಿದೆ. ಮೊಡಂಕಾಪು ಬಳಿ ರಸ್ತೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ಯುವಕನೋರ್ವನ ಶವವು ಕೆಳಮುಖ ಮಾಡಿದ ಸ್ಥಿತಿಯಲ್ಲಿ ಕಂಡು…


ಅಯ್ಯಪ್ಪ ಭಕ್ತವೃಂದದಿಂದ ಅಕ್ಕಿ ವಿತರಣಾ ಕಾರ್ಯ

ಬಂಟ್ವಾಳ: ಅಯ್ಯಪ್ಪ ವೃತಧಾರಿ ಬೆಂಗಳೂರಿನ ವರದರಾಜ ಗುರುಸ್ವಾಮಿ ಶ್ರದ್ಧಾಂಜಲಿ ಪ್ರಯುಕ್ತ ಅವರ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ ಗುರುವಾರ ಬೋಳಂತೂರಿನ ತುಳಸಿವನ ಸಿದ್ಧಿ ವಿನಾಯಕ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಈ ಸಂಬಂಧ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ…


ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಸಾಧಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೂವರು ಪ್ರತಿಭಾವಂತರು ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿರುತ್ತಾರೆ. ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿ ಯವರ ಮಕ್ಕಳಾದ ಭರತ್ ಡಿ ಶೆಟ್ಟಿ ಕಬಡ್ಡಿಯಲ್ಲಿ ಕರ್ನಾಟಕ…


ರಾಘವೇಶ್ವರ ಶ್ರೀ – ಅಂಗಾರ ಮಾತುಕತೆ

ವಿಟ್ಲ: ಸಾಯಿಕಿರಣ ಕೋಟೆ ಅವರ ನಿವಾಸದಲ್ಲಿ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಮೊಕ್ಕಾಂ ಸಂದರ್ಭ ಸುಳ್ಯ ಶಾಸಕ ಅಂಗಾರ ಭೇಟಿ ನೀಡಿದರು. ಈ ಸಂದರ್ಭ ಅವರು ಜಿಲ್ಲೆಯಾದ್ಯಂತ ನಡೆಯಲಿರುವ ಮಂಗಲ ಗೋಯಾತ್ರೆ ಹಾಗೂ…


ಬಿ.ಸಿ.ರೋಡ್ ಸರ್ಕಲ್ ಇನ್ನು ಬ್ರಹ್ಮಶ್ರೀ ನಾರಾಯಣ ವೃತ್ತ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ಹಾಗೂ 234ನ್ನು ಸಂಧಿಸುವ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ನಾಮಕರಣಗೊಳಿಸುವ ಕುರಿತಾದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ಎಂದು ಇದೀಗ ಅಧಿಕೃತಗೊಂಡಿದೆ. ಇಲ್ಲಿ ಈ ಹಿಂದೆ…


ತುಳು ತೇರ್ 7ರಂದು ಬಿ.ಸಿ.ರೋಡ್ ಪ್ರವೇಶ

ಬಂಟ್ವಾಳ: ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಡಿಸೆಂಬರ್ 9ರಿಂದ 13ರವೆರೆಗೆ ನಡೆಯಲಿರುವ ವಿಶ್ವ ತುಳುವರೆ ಆಯೊನೊ -2016’ಪ್ರಚಾರಾರ್ಥವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ‘ತುಳುವ ತೇರ್ ನವೆಂಬರ್ 7 ರಂದು ಸಂಜೆ 5 ಗಂಟೆಗೆ ಬಿ.ಸಿ.ರೋಡ್ ಪ್ರವೇಶಿಸಲಿದೆ ಎಂದು ವಿಶ್ವ ತುಳುವೆರೆ…