ವ್ಯಕ್ತಿತ್ವ ವಿಕಸನದ ಬುನಾದಿಯೇ ಲಲಿತ ಕಲೆ- ರಾಜಮಣಿ ರಾಮಕುಂಜ
ಬಂಟ್ವಾಳ: ವ್ಯಕ್ತಿತ್ವ ವಿಕಸನದ ಬುನಾದಿಯೇ ಲಲಿತ ಕಲೆ. ಯಾವುದೇ ಕಲೆಯನ್ನು ಮೈಗೂಡಿಸಿಕೊಂಡಲ್ಲಿ ನಮ್ಮ ಜೀವನದ ಸರ್ವತೋಮುಖ ಬೆಳವಣಿಗೆ ಸುಲಭ ಸಾಧ್ಯ. ಗಂಡುಮೆಟ್ಟಿದ ಕಲೆ ಎಂದು ಪ್ರಸಿದ್ದಿತ ಯಕ್ಷಗಾನ ಕಲೆ, ಇತ್ತೀಚಿನ ದಿನಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಗಳಿಸುತ್ತಿದೆ. ಕಲೆಯನ್ನು…