ಸುದ್ದಿಗಳು

ನಿವೃತ್ತಿ ಪಿಂಚಣಿಗೆ ಬೀಡಿ ಕಾರ್ಮಿಕರ ಕ್ಯೂ

ಬಂಟ್ವಾಳ: ಬೀಡಿ ಕಾರ್ಮಿಕರ ನಿವೃತ್ತಿ ಪಿಂಚಣಿಗಾಗಿ ಕೂಪನ್ ಪಡೆಯಲು ಫಲಾನುಭವಿಗಳನ್ನು ಮುಂಜಾನೆಯೇ ಕಚೇರಿಗೆ ಆಹ್ವಾನಿಸಿದ ಹಿನ್ನಲೆಯಲ್ಲಿ ನೂಕು ನುಗ್ಗಲು ಉಂಟಾಗಿ ಅನೇಕ ಮಂದಿ ಮಹಿಳೆಯರು ಹಾಗೂ ವೃದ್ದರು ತೊಂದರೆ ಅನುಭವಿಸಿದ ಘಟನೆ ಬಿ.ಸಿ.ರೋಡಿನ ಅಂಚೆ ಕಚೇರಿ ಬಳಿ…


ಟಿಪ್ಪರ್ – ಓಮ್ನಿ ಡಿಕ್ಕಿ: ಇಬ್ಬರು ಗಂಭೀರ

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಬೀರ ಗಾಯಗೊಂಡ ಘಟನೆ ಬೈರಿಕಟ್ಟೆ ಸಮೀಪ ಶನಿವಾರ ನಡೆದಿದೆ. ಬಾಯರು ಪೊನ್ನಂಗಳ ನಿವಾಸಿ ಮಹಾಬಲೇಶ್ವರ ಭಟ್ (70), ಪತ್ನಿ ಶಂಕರಿ (60)ಅವರು ಗಾಯಾಳುಗಳು. ವಿಟ್ಲದಿಂದ…


ಕಾರಲ್ಲಿ ಸಂಚರಿಸುತ್ತಿದ್ದಾಗ ಹೃದಯಾಘಾತದಿಂದ ಸಾವು

ಬಂಟ್ವಾಳ: ಕಲ್ಲಡ್ಕದ ಕುದ್ರೆಬೆಟ್ಟು ನಿವಾಸಿಯೊಬ್ಬರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಲೈಮಾನ್ ಸಾಹೇಬ್(65) ಸಾವನ್ನಪ್ಪಿದವರು. ಇವರು ಕಾರ್ಯನಿಮಿತ ಇಂದು ತನ್ನ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಕುಂಟಿಕಾನದಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರಿಗೆ ಹೃದಯಾಘಾತ…


ಯಕ್ಷಗಾನ ತಾಳಮದ್ದಳೆ, ಕಲಾವಿದರಿಗೆ ಸನ್ಮಾನ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…


ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ , ಸೌತ್ ಕೆನರಾ ಫೋಟೋಗ್ರಾಫರ್‍ಸ್…


ಫೆ 1 ರಿಂದ 5ರವರೆಗೆ ಗುಡ್ಡೆಅಂಗಡಿ ಉರೂಸ್

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿ (ನ.ಮ) ಅವರ ದರ್ಗಾ ಶರೀಫ್‌ನ 37ನೇ ವರ್ಷದ ಉರೂಸ್ ಕಾರ್ಯಕ್ರಮವು 2007 ರ ಫೆಬ್ರವರಿ 1 ರಿಂದ…


ಬೈಕಿನಲ್ಲಿ ಬಂದು ಚಿನ್ನಾಭರಣ ಸೆಳೆದ ಅಪರಿಚಿತ

ಬಂಟ್ವಾಳ: ಉಳಿ ಗ್ರಾಮದ ಉಳಿಬೈಲಿನಲ್ಲಿ ಪಾದಾಚಾರಿ ಗೃಹಿಣಿಯೋರ್ವರ ಸುಮಾರು 80 ಸಾವಿರ ರೂ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಅಪರಿಚಿತನೋರ್ವ ಕಿತ್ತೊಯ್ದ ಘಟನೆ ಶುಕ್ರವಾರ ನಡೆದಿದೆ. ಇಲ್ಲಿನ ಉಗ್ಗಪ್ಪ ಪೂಜಾರಿ ಅವರ ಪತ್ನಿ ಶಾರದ ಅವರು ಕರಿಮಣಿ…


ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ

 ಬಂಟ್ವಾಳ: ಹಸು ದೇಶದ ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯ ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದರು. ಕಲ್ಲಡ್ಕ ಹಾಲುಉತ್ಪಾದಕರ ಸಹಕಾರ ಸಂಘ ನಿ. ನೂತನ ಸಾಂದ್ರ…


ಬಂದ್ ಬೆಂಬಲಿಸದಂತೆ ಬಿಜೆಪಿ ಮನವಿ

ಬಂಟ್ವಾಳ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು 28ರಂದು ಹಮ್ಮಿಕೊಂಡಿರುವ ಬಂದ್ ಗೆ ಬೆಂಬಲ ಸೂಚಿಸಬಾರದು ಎಂದು ಬಿಜೆಪಿ ಬಂಟ್ವಾಳ ಘಟಕ ಮನವಿ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಪ್ಪು ಹಣ ವಿರುದ್ಧ ಸಮರ ಸಾರಿದ್ದು, 500,…


ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ಕೇರಳ ಸರಕಾರಿ ಶಾಲೆ ಅಧ್ಯಯನ

ಬಂಟ್ವಾಳ: ಸರಕಾರಿ ಶಾಲೆಗಳನ್ನು ಉಳಿಸಿ, ದೇಶಾದ್ಯಂತ ಏಕರೂಪದ ಶಿಕ್ಷಣವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಒಂದೂವರೆ ವರ್ಷದಿಂದ ಶೈಕ್ಷಣಿಕ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇರಳ…