ಸುದ್ದಿಗಳು

19,20ರಂದು ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ  ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…


ಇಂದಿರಾ ಸಾಧನೆ ನೆನಪಿಸುವ ಸಮಾವೇಶ

ಬಂಟ್ವಾಳ: ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನ.19ರಂದು ನಡೆಯಲಿದೆ. ಇದನ್ನು ಯಶಸ್ಸುಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಅಬ್ಬಾಸ್ ಅಲಿ ತಿಳಿಸಿದ್ದಾರೆ.


ಆಂಗ್ಲ ಭಾಷಾ ಕಲಿಕೆ ಅನಿವಾರ್ಯ

ಬಂಟ್ವಾಳ: ಭಾಷೆಯು ಮಾನವನ ಸಂವಹನಕ್ಕೆ ಅಗತ್ಯವಾಗಿದೆ. ವರ್ತಮಾನದ ಜಾಗತಿಕ ಪರಿಸರದಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆ ಇದೆ ಎಂದು ಮುಡಿಪು ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ. ನಂದಕಿಶೋರ್  ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ…


ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಂದಿರಲಿಲ್ಲ. ಪುತ್ರಿಯ ಮನೆಗೆ ತೆರಳಿರಬಹುದೆಂದು ಮನೆಯವರು ಹುಡುಕುವ ಪ್ರಯತ್ನ…


ಆಟೊ ಚಾಲಕನಿಗೆ ಹಲ್ಲೆ

ಫರಂಗಿಪೇಟೆ: ಬಾಡಿಗೆಗೆ ಎಂದು ಕರೆದು ಆಟೋ ರಿಕ್ಷಾ ಚಾಲಕನೋರ್ವನಿಗೆ ಹಲ್ಲೆ ನಡೆಸಿರುವ ಘಟನೆ ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಣಮಜಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಸಿರಾಜ್…


ಭಾನುವಾರ ಫರಂಗಿಪೇಟೆಗೆ ಸಂತೋಷ್ ಹೆಗ್ಡೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು  ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ…


ಕನಕದಾಸರಿಂದ ದಾಸಸಾಹಿತ್ಯಕ್ಕೆ ಮೇಲ್ಪಂಕ್ತಿ: ಡಿವೈಎಸ್ಪಿ ರವೀಶ್

ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…


ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳ

ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ತಿಂಡಿ ತಿನಿಸುಗಳ ಘಮಘಮ. ಯಾರಿಗೆ ಯಾವ ತಿಂಡಿ ಬೇಕು ಎಂಬ ಅನೌನ್ಸ್ ಮೆಂಟ್ ಕೂಡ ಕೇಳಿಬಂತು. ಇದು ಶುದ್ಧ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳದ ನೋಟ….


ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು: ಕೆ.ಎಂ.ಮೋಂಟುಗೋಳಿ

ಬಂಟ್ವಾಳ: ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು ಅಂತಹ ಸಾಹಿತ್ಯಗಳಿಂದ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲು ಸಾಧ್ಯವೆಂದು ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಮೋಂಟುಗೋಳಿ ಅಭಿಪ್ರಾಯಪಟ್ಟರು. ಸಾಮಾಜಿಕ  ಜಾಲತಾಣದ ಪತ್ರಿಕೆ ಅಕ್ಷರ ಇ ಮ್ಯಾಗಝಿನ್ ಇದರ…


ವಿಜ್ಞಾನ ವಸ್ತು ಪ್ರದರ್ಶನ -ದೇವಮಾತಾ ಹೈಸ್ಕೂಲಿನ ಇಬ್ಬರು ರಾಜ್ಯಮಟ್ಟಕ್ಕೆ

ಬಂಟ್ವಾಳ: ಬೆಂಗಳೂರಿನ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಿಂದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ನಡೆಯಿತು. ಇದರಲ್ಲಿ ಅಮ್ಟೂರಿನ ದೇವ ಮಾತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ…