ಸುದ್ದಿಗಳು

ನಝ್ಮ್ ಯುನೈಟೆಡ್ ತಂಡ ಚಾಂಪಿಯನ್

ಪಾಣೆಮಂಗಳೂರು-ಆಲಡ್ಕ ಭೂಯಾ ಸ್ಪೋಟ್ಸ್ ಕ್ಲಬ್ ವತಿಯಿಂದ ಮೂರು ದಿನಗಳ ಕಾಲ ನಡೆದ ಆಲಡ್ಕ ಪ್ರೀಮಿಯರ್ ಲೀಗ್ (ಎಪಿಎಲ್)-2017 ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈಝಲ್ ಆಲಡ್ಕ ಮಾಲಕತ್ವದ ನಝ್ಮ್ ಯುನೈಟೆಡ್ ತಂಡ ಚಾಂಪಿಯನ್ ಆಗಿ ಮೂಡಿ ಬಂತು. ಝಕರಿಯಾ ಮೆಲ್ಕಾರ್…



ಹೇಮರೆಡ್ಡಿ ಮಲ್ಲಮ್ಮ ಜೀವನಮೌಲ್ಯ ಮನುಕುಲಕ್ಕೆ ಕೊಡುಗೆ

ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು. ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮರವರ ಜೀವನ ಮೌಲ್ಯ ಮನುಕುಲಕ್ಕೆ ಅಮೂಲ್ಯ…






ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು

ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….


ವ್ಯಕ್ತಿಗೆ ಹಲ್ಲೆಗೆ ಯತ್ನ

ಪುದು ಗ್ರಾಮದ ಕೋಡಿಮಜಲು ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರು ಹಲ್ಲೆಗೆ ಯತ್ನಿಸಿದ ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಕುಂಪನಮಜಲು ನಿವಾಸಿ ಕರೀಂ ಪಾರಾದ ವ್ಯಕ್ತಿ. ಪುದು ಗ್ರಾಪಂನಿಂದ ಕುಂಪನಮಜಲು ಪರಿಸರಕ್ಕೆ ಕುಡಿಯುವ ನಈರು ಬಿಡಲು ನಿಯೋಜಿತರಾಗಿರುವ…