ಆಟೋ ಉರುಳಿ ವಿದ್ಯಾರ್ಥಿನಿಗೆ ಗಾಯ
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಲಾರಿಯೊಂದು ಆಟೋ ರಿಕ್ಷಾಕ್ಕೆ ತಾಗಿ ರಸ್ತೆಗೆ ಉರುಳಿ ಕಾಲೇಜು ವಿದ್ಯಾರ್ಥಿನಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮಾಣಿ ನಿವಾಸಿ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿ ನಝ್ಮೀನ ಗಾಯಗೊಂಡಿದ್ದು, ಈಕೆ ತನ್ನ…
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಲಾರಿಯೊಂದು ಆಟೋ ರಿಕ್ಷಾಕ್ಕೆ ತಾಗಿ ರಸ್ತೆಗೆ ಉರುಳಿ ಕಾಲೇಜು ವಿದ್ಯಾರ್ಥಿನಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮಾಣಿ ನಿವಾಸಿ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿ ನಝ್ಮೀನ ಗಾಯಗೊಂಡಿದ್ದು, ಈಕೆ ತನ್ನ…
ಬಿ ಸಿ ರೋಡು : ಬಿ ಸಿ ರೋಡಿನಲ್ಲಿ ವಾಹನ ದಟ್ಟಣೆಯನ್ನು ಸರಿಪಡಿಸಲು ಮತ್ತು ಪಾರ್ಕಿಂಗ್ ಸಮಸ್ಯೆಯಿಂದ ಮುಕ್ತಿ ಪಡೆಯಲು ಕೈಕುಂಜೆ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿ ಈಗಾಗಲೇ ಚಿಂತನೆ ನಡೆಸಿದ್ದು ಜಿಲ್ಲಾಧಿಕಾರಿಯವರು ಖುದ್ದು ಸ್ಥಳ…
ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶಾಸನತಂತ್ರದ ಅಂಗವಾದ “ಗ್ರಾಮೋದಯ”ದ ಮುಳಿಯ ಶಾಲೆಯ ಆವರಣದಲ್ಲಿ ಮಾಹಿತಿ ಸಭೆ ನಡೆಯಿತು. ದಿಗ್ದರ್ಶಕರಾದ ಡಿ. ಡಿ ಶರ್ಮ ಗೋಕರ್ಣ, ಗೌರವ ಸಲಹೆಗಾರರಾದ ಎಲ್.ಎನ್ ಕುಡೂರ್, ನಿರ್ದೇಶಕರಾದ ದಿವಾಣ…
ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 12ಸ್ಥಾನಗಳಿಗೆ 29 ನಾಮಪತ್ರ ಸಲ್ಲಿಕೆಯಾಗಿದೆ. ಸೋಮವಾರ ನಾಮತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಮಾಣಿ ಕ್ಷೇತ್ರಕ್ಕೆ 4 ನಾಮಪತ್ರ ಸಲ್ಲಿಕೆಯಾಗಿದ್ದರೆ, ಪಾಣೆಮಂಗಳೂರು, ತುಂಬೆ, ಚನ್ನ್ಯೆತ್ತೋಡಿ ಕ್ಷೇತ್ರಕ್ಕೆ ತಲಾ 3 ರಂತೆ ನಾಮಪತ್ರ…
ವಿಟ್ಲ: ವ್ಯಕ್ತಿಯೊಬ್ಬರಿಗೆ ಮಾರಾಕಾಯುಧದಿಂದ ಹಲವು ಪ್ರಕರಣದ ಆರೋಪಿ ಹಲ್ಲೆ ನಡೆಸಿ ತಲೆ ಗಾಯವಾದ ಘಟನೆ ವಿಟ್ಲದಲ್ಲಿ ಸೋಮವಾರ ನಡೆದಿದೆ. ಕನ್ಯಾನ ಗ್ರಾಮದ ನಿವಾಸಿ ಸಂಗಾಂ ಮುಹಮೂದ್(37) ಎಂಬವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….
ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಬಾಲಕರ ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಬಾಲಕಿಯರ ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಅಡ್ಯನಡ್ಕ…
ಸಿದ್ದಕಟ್ಟೆ: ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್, ಮಂಗಳೂರು ಇವರು ಶ್ರೀ.ಭಗವತಿ ಚಾರಿಟೇಬಲ್ ಟ್ರಸ್ಟ್(ರಿ) ಸಿದ್ದಕಟ್ಟೆ ಮತ್ತು ಗ್ರಾಮ ಪಂಚಾಯತ್ ಸಂಗಬೆಟ್ಟು ಇವರ ಸಹಯೋಗದಲ್ಲಿ ಸಂಗಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮೀಣ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡುವ ಕಾರ್ಯಕ್ರಮ…
ಬಂಟ್ವಾಳ: ರಾಜ್ಯ ಪ್ರಶಸ್ತಿ ಪುರಸ್ಖೃತ ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್‍ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಧನ್ವಿತ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಂಭೂರು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಮಾತನಾಡಿ ಭವ್ಯ ಭಾರತವನ್ನು ಸುದೃಡವಾಗಿ…
ಬಂಟ್ವಾಳ: ತಾಲೂಕು ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ನವೆಂಬರ್ 18ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ತಾಪಂನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಜಮಾಬಂದಿ ನಿರ್ವಹಣಾಧಿಕಾರಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಡೆಸಿಕೊಡಲಿದ್ದಾರೆ. ಸಭೆಯಲ್ಲಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿ ತಮ್ಮ ಸೂಕ್ತ…
ಬಂಟ್ವಾಳ: ಜಾತಿ, ಧರ್ಮ, ಪಂಥಗಳ ಭೇದ ಮರೆತು ಮನುಷ್ಯರು ಮನುಷ್ಯರನ್ನು ಪರಸ್ಪರ ಪ್ರೀತಿಸುವ ಸಂಘಟನೆಯಿದ್ದರೆ ಅದು ಯುವ ಕಾಂಗ್ರೆಸ್ ಮಾತ್ರ ಎಂದು ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ರಿಜ್ವಾನ್ ಹರ್ಷದ್ ಅಭಿಪ್ರಾಯಪಟ್ಟಿದ್ದಾರೆ. ಯು.ಟಿ. ಫೌಂಡೇಶನ್ ಮಂಗಳೂರು, ವಲಯ ಕಾಂಗ್ರೆಸ್…