ಸುದ್ದಿಗಳು
ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ದೇಶ ಮೆಚ್ಚುವ ಕಾರ್ಯ: ಟಿ.ಶಿವಕುಮಾರ್
ದುರ್ಗಾ ಫ್ರೆಂಡ್ಸ್ ಕ್ಲಬ್ ದೇಶವೇ ತಿರುಗಿ ನೋಡುವಂತಹ ಮಹಾನ್ ಕೆಲಸಕ್ಕೆ ಅಡಿಗಲ್ಲು ಹಾಕಿದೆ ಎಂದು ಬೆಂಗಳೂರಿನ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಟಿ. ಶಿವಕುಮಾರ್ ಹೇಳಿದರು. ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗ ಫ್ರೆಂಡ್ಸ್ ಕ್ಲಬ್ …
ಕುಡುಕರ ಭಯವಿಲ್ಲ, ಡ್ರಗ್ಸ್ ಸೇವಿಸುವವರದ್ದೇ ಭೀತಿ
ಬಂಟ್ವಾಳ ಠಾಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್.ಸಿ, ಎಸ್.ಟಿ. ಕುಂದುಕೊರತೆ ಸಭೆಯಲ್ಲಿ ಆತಂಕ ಡ್ರಗ್ ಮಾಫಿಯಾ, ಮರಳು ದಂಧೆಕೋರರ ವಿರುದ್ಧ ಕಡಿವಾಣಕ್ಕೆ ಮನವಿ ಅಕ್ರಮ ಮರಳು ಸಾಗಾಟಗಾರರ ವಿರುದ್ಧ ರೌಡಿಶೀಟರ್ ತೆರೆಯಲಾಗುವುದು ಎಂದ ಎಸ್ಪಿ ಬೊರಸೆ www.bantwalnews.com…
ಸರಕಾರಿ ಶಾಲೆ ಉಳಿಸುವ ಮೂಲಕ ಮಣ್ಣಿನ ಋಣ ತೀರಿಸಿದ ಫ್ರೆಂಡ್ಸ್ ಕ್ಲಬ್
www.bantwalnews.com report ಸರಕಾರಿ ಶಾಲೆ ಉಳಿಸುವ ಮೂಲಕ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮಣ್ಣಿನ ಋಣ ತೀರಿಸಿದೆ ಎಂದು ಕೇಂದ್ರದ ರಾಸಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಹೇಳಿದರು.
25ರಂದು ಸಂತಾಪ ಸೂಚಕ ಸಭೆ
ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಅಬ್ದುಲ್ ಜಲೀಲ್ ಕರೋಪಾಡಿಯವರ ಸಂತಾಪ ಸೂಚಕ ಸಭೆಯನ್ನು ಪಾಣೆಮಂಗಳೂರು ಹಾಗೂ ಬಂಟ್ವಾಳ ಕಾಂಗ್ರೆಸ್ ವತಿಯಿಂದ 25ರಂದು ಮಂಗಳವಾರ ಅಪರಾಹ್ನ ೩…
ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ
ವಾಲಿಬಾಲ್ ಪಂದ್ಯಾಟ, ಸನ್ಮಾನ
ಶ್ರೀಕೃಷ್ಣ ಫ್ರೆಂಡ್ಸ್ ಕರಿಮಜಲು ಆಶ್ರಯದಲ್ಲಿ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಸಹಾಯಧನ ಕಾರ್ಯಕ್ರಮ ಕರಿಮಜಲಿನಲ್ಲಿ 23ರಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪಿಂಚಣಿದಾರರ ಸಂಘದ ವಾರ್ಷಿಕ ಸಭೆ
ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಪಿಂಚಣಿದಾರರ ಸಂಘದ ಅಧ್ಯಕ್ಷ ಎನ್.ಸೀತಾರಾಮ ಭಾಗವಹಿಸಿದ್ದರು. ಹಿರಿಯ ಸದಸ್ಯರಾದ ವಿ.ಮಹಾಲಿಂಗ ಭಟ್ಟ ಅಡ್ಯನಡ್ಕ, ಜಿ.ವೆಂಕಪ್ಪ ಅಸೈಗೋಳಿ,…
ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ
ಗ್ರಾಮ ಕರಣಿಕರ ಹಾಗೂ ಗ್ರಾಮ ಸಹಾಯಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಗಳಾದ ಅಬ್ದುಲ್ ರಹಿಮಾನ್ ಮತ್ತು ಅಬ್ದುಲ್ ಹಮೀದ್ ಬಂಧಿತರು. ಸಜಿಪ ಮುನ್ನೂರು ಗ್ರಾಮದ ಸರಕಾರಿ ಶಾಲೆಗೆ ಸಂಬಂಧಿಸಿ ಮೀಸಲಿರಿಸಿರುವ ಜಮೀನಿನ ಗಡಿಗುರುತು…
ಎಸ್.ವಿ.ಎಸ್.ಕಾಲೇಜು ಬಳಿ ಅಪಘಾತ
ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಬಳಿ ಬೆಳಗ್ಗೆ ಸುಮಾರು 10.30ರ ವೇಳೆ ಆಮ್ನಿಯೊಂದರ ಮೇಲೆ ಮರದ ಗೆಲ್ಲು ಬಿದ್ದು ಕಾರು ಜಖಂಗೊಂಡು ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.